Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಕೋಳಿ ಅಂಕ ನಡೆಸುವ ಬಗ್ಗೆ ನಿಯಮ ರೂಪಿಸುವ ಅಗತ್ಯವಿದೆ: ಸ್ಪೀಕರ್‌ ಖಾದರ್‌
    Uncategorized

    ಕೋಳಿ ಅಂಕ ನಡೆಸುವ ಬಗ್ಗೆ ನಿಯಮ ರೂಪಿಸುವ ಅಗತ್ಯವಿದೆ: ಸ್ಪೀಕರ್‌ ಖಾದರ್‌

    January 4, 2026
    Share

    ಮಂಗಳೂರು: ತುಳುನಾಡಿನ ಜಾತ್ರೆಗಳಲ್ಲಿ ಕೋಳಿ ಅಂಕ ನಡೆಸುವುದು ಒಂದು ಸಂಪ್ರದಾಯ. ಆದರೆ ಈ ಸಂದರ್ಭದಲ್ಲಿ ಬೆಟ್ಟಿಂಗ್, ಗ್ಯಾಂಬ್ಲಿಂಗ್ ನಡೆಯುತ್ತಿದ್ದರೆ ಅದರ ಮೇಲೆ ಕ್ರಮ ಕೈಗೊಳ್ಳಬೇಕು ಎಂಬುದನ್ನು ಸಂಘಟಕರೇ ಹೇಳುತ್ತಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಕೋಳಿ ಅಂಕವನ್ನು ನಿಯಮಿತವಾಗಿ ವ್ಯವಸ್ಥಿತವಾಗಿ ನಡೆಸುವ ಬಗ್ಗೆ ನಿಯಮಗಳನ್ನು ರೂಪಿಸುವ ಅಗತ್ಯವಿದೆ ಎಂದು ವಿಧಾನ ಸಭಾ ಸ್ಪೀಕರ್‌ ಯು.ಟಿ. ಖಾದರ್‌ ತಿಳಿಸಿದ್ದಾರೆ.

    ಮಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಕೋಳಿ ಅಂಕಕ್ಕೆ ನಿಯಮಗಳನ್ನು ರೂಪಿಸುವ ಈ ಬಗ್ಗೆ ಕಾನೂನು ಸಚಿವರು, ಸಲಹಾ ಮಂಡಳಿ ಜತೆ ಮಾತನಾಡಿದ್ದೇನೆ. ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೂ ತರಲಾಗಿದೆ ಎಂದರು.

    Post Views: 171

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.