Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»‌‌‌BIG NEWS ಭೀಕರ ಅಪಘಾತ; ಖ್ಯಾತ ಮಲಯಾಳಂ ನಟ ಕೊಲ್ಲಂ ಸುಧಿ ಮೃತ್ಯು
    ಇತ್ತೀಚಿನ ಸುದ್ದಿ

    ‌‌‌BIG NEWS ಭೀಕರ ಅಪಘಾತ; ಖ್ಯಾತ ಮಲಯಾಳಂ ನಟ ಕೊಲ್ಲಂ ಸುಧಿ ಮೃತ್ಯು

    June 5, 2023
    Share

    ಕೇರಳ; ಹಾಸ್ಯ ಪಾತ್ರಗಳಿಗೆ ಹೆಸರಾದ ಮಲಯಾಳಂ ನಟ ಕೊಲ್ಲಂ ಸುಧಿ ಸೋಮವಾರ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

    ಸುಧಿ ಅವರು ಸಹ ಕಲಾವಿದರಾದ ಮಹೇಶ್, ಬಿನು ಅಡಿಮಾಲಿ ಮತ್ತು ಉಲ್ಲಾಸ್ ಅರೂರ್ ಅವರೊಂದಿಗೆ ಪ್ರಯಾಣಿಸುತ್ತಿದ್ದಾಗ ಅವರ ಕಾರು ತ್ರಿಶೂರ್ ಕಯ್ಪಮಂಗಲಂ ಪಣಾಂಬಿಕುನ್‌ನಲ್ಲಿ ಮುಂಜಾನೆ 4:30 ಕ್ಕೆ ಅಪಘಾತಕ್ಕೀಡಾಗಿದೆ ಎಂದು ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ,

    ಅಪಘಾತದ ಗಾಯಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಸುಧಿ ಅವರು ಪ್ರಾಣ ಕಳೆದುಕೊಂಡಿದ್ದಾರೆ. ಉಳಿದ ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

    ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ಸುಧಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

    ಮೂವರು ಮಿಮಿಕ್ರಿ ಕಲಾವಿದರಾದ ಬಿನು ಆದಿಮಾಲು, ಉಲ್ಲಾಸ್ ಮತ್ತು ಮಹೇಶ್ ಗಾಯಗೊಂಡಿದ್ದಾರೆ ವರದಿ ತಿಳಿಸಿದೆ. ಕೇರಳದ ಕೈಪಮಂಗಲಂನಲ್ಲಿ ಸೋಮವಾರ ಮುಂಜಾನೆ 4.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.

    ಅವರೆಲ್ಲರೂ ವಡಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು ಮತ್ತು ಹಿಂತಿರುಗುತ್ತಿದ್ದಾಗ ಕಾರು ಪಿಕಪ್ ಗೆ ಮುಖಾಮುಖಿ ಢಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸುಧಿ ತಲೆಗೆ ತೀವ್ರ ಪೆಟ್ಟಾಗಿದೆ. ಅವರನ್ನು ಕೊಡಂಗಲ್ಲೂರಿನ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ. ಇನ್ನು ಮೂವರು ಕೊಡಂಗಲ್ಲೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    Post Views: 216

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.