Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೊಲ್ಲೂರು ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಖಾತೆ ತೆರೆದು ವಂಚನೆ
    ಇತ್ತೀಚಿನ ಸುದ್ದಿ

    ಕೊಲ್ಲೂರು ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಖಾತೆ ತೆರೆದು ವಂಚನೆ

    November 4, 2025
    Share

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಖಾತೆ ತೆರೆದು ಅತಿಥಿ ಗೃಹದ ಕೊಠಡಿಯನ್ನು ಕಾಯ್ದಿರಿಸುವುದಾಗಿ ಹಣ ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

    ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ನೀಡಿದ ದೂರಿನಂತೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ದೇವಸ್ಥಾನದ ಅಧಿಕೃತ ವೆಬ್‌ಸೈಟ್  http://karnatakatemplesaccommodation.com ಇದರ ಬದಲಿಗೆ ವೆಬ್‌ಸೈಟನ್ನು ತೆರೆದು, ನಕಲಿ ವೆಬ್‌ಸೈಟ್ karnataka temple accommodation ಮೂಲಕ ಲಲಿತಾಂಬಿಕಾ ಅತಿಥಿ ಗ್ರಹದ ಕೊಠಡಿಯನ್ನು ಕಾಯ್ದಿರಿಸುವುದಾಗಿ ನಂಬಿಸಿ, ಕ್ಯೂ ಆರ್‌ಕೋಡ್ ಮೂಲಕ ಹಣ ಪಡೆದು ವಂಚಿಸಲಾಗಿದೆ.

    ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ದೂರು ನೀಡಲಾಗಿದೆ. ಅದರಂತೆ ಕೊಲ್ಲೂರು ಠಾಣೆಯಲ್ಲಿ ಯುಡಿಆರ್‌ ಕ್ರಮಾಂಕ 53/2025 ಕಲಂ: 194 BNSS ರಂತೆ ಪ್ರಕರಣ ದಾಖಲಾಗಿದೆ.

    Post Views: 115

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.