Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೊಣಾಜೆ: ನೇಣು ಬಿಗಿದು ಯುವಕ ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ಕೊಣಾಜೆ: ನೇಣು ಬಿಗಿದು ಯುವಕ ಆತ್ಮಹತ್ಯೆ..!

    April 8, 2024
    Share

    ಕೊಣಾಜೆ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಉರುಮಣೆ ಸಮೀಪ ಭಾನುವಾರ ನಡೆದಿದೆ.

    ಸಫ್ವಾನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ.ಯುವಕ ಸಫ್ವಾನ್ ನ ಮನೆಯವರೆಲ್ಲಾ ಇಫ್ತಾರ್ ಕೂಟಕ್ಕೆ ತೆರಳಿದ್ದರು. ಈ ವೇಳೆ ಮನೆಯಲ್ಲಿ ಒಬ್ಬನೇ ಇದ್ದ ಸಫ್ವಾನ್ ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ ಎನ್ನಲಾಗಿದೆ.ಇನ್ನು ಈ ಬಗ್ಗೆ ಮನೆಯವರು ನೀಡಿದ ದೂರಿನ ಮೇರೆಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 276

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.