Facebook Twitter Instagram
    Monday, September 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೊಣಾಜೆ: ವಿ.ವಿ ಕುಲಪತಿಯವರ ಛಾಯಾಚಿತ್ರ ಬಳಸಿ ನಕಲಿ ವಾಟ್ಸಾಪ್ ಖಾತೆ- ಸೈಬರ್ ಕ್ರೈಂಗೆ ದೂರು
    ಇತ್ತೀಚಿನ ಸುದ್ದಿ

    ಕೊಣಾಜೆ: ವಿ.ವಿ ಕುಲಪತಿಯವರ ಛಾಯಾಚಿತ್ರ ಬಳಸಿ ನಕಲಿ ವಾಟ್ಸಾಪ್ ಖಾತೆ- ಸೈಬರ್ ಕ್ರೈಂಗೆ ದೂರು

    December 31, 2023
    Share

    ಕೊಣಾಜೆ : ಮಂಗಳೂರು ವಿಶ್ವವಿದ್ಯಾನಿಲಯದ ಪ್ರಭಾರ ಕುಲಪತಿಯಾಗಿರುವ ಪ್ರೊ.ಜಯರಾಜ್ ಅಮೀನ್ ಅವರ ಛಾಯಾಚಿತ್ರವನ್ನು ಬಳಸಿಕೊಂಡು ನಂಬರಿಂದ ವಾಟ್ಸಪ್ ಖಾತೆಯನ್ನು ಸೃಷ್ಟಿ ಮಾಡಿ ಹಲವು ಸಂದೇಶಗಳು ಪ್ರಾಧ್ಯಾಪಕರಿಗೆ ಹಾಗೂ ಇತರರಿಗೆ ರವಾನೆಯಾಗಿದ್ದು, ಈ ಕುರಿತು ಕುಲಪತಿಯವರು ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದಾರೆ.

    ಶನಿವಾರ ಮಧ್ಯಾಹ್ನದಿಂದ ಇಂತಹ ಸಂದೇಶಗಳು ಈ ನಕಲಿ ಖಾತೆಯಿಂದ ರವಾನೆಯಾಗಿದ್ದು, ಈ ಬಗ್ಗೆ ಹಲವು ಪ್ರಾಧ್ಯಾಪಕರು ಕುಲಪತಿಯವರ ಗಮನಕ್ಕೆ ತಂದಿದ್ದರು. ಕೂಡಲೇ ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನುಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.

    Post Views: 271

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.