Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೋಟ: ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಬಿದ್ದು ವ್ಯಕ್ತಿ ಸಾವು!
    ಇತ್ತೀಚಿನ ಸುದ್ದಿ

    ಕೋಟ: ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಬಿದ್ದು ವ್ಯಕ್ತಿ ಸಾವು!

    July 16, 2022
    Share

    ಕೋಟ: ಇಲ್ಲಿಗೆ ಸಮೀಪದ ಕೆದೂರು ಮಹಾಕಾಳಿ ದೇವಸ್ಥಾನದ ಸಮೀ ಪದ ರೈಲ್ವೆ ಟ್ರ್ಯಾಕ್ ಬಳಿ ಮುಂಬಯಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಮಂಗಳಾ ಲಕ್ಷದೀಪ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.

    ಮಂಗಳೂರು ಡೊಂಗರಕೇರಿ ನಿವಾಸಿ ನಿತ್ಯಾನಂದ ಶೇಟ್ (52) ಆಯತಪ್ಪಿ ಬಿದ್ದು ಸಾವನ್ನಪ್ಪಿದವರು. ಇವರು ಮಹಾರಾಷ್ಟ್ರದಲ್ಲಿ ಶ್ರೀಗಳೊಬ್ಬರ ಚಾತುರ್ಮಾಸ ಸಮಾರಂಭ ಮುಗಿಸಿ ತಮ್ಮ ಸಮಾಜ ಬಾಂಧವರ ಜತೆ ಬರುತ್ತಿದ್ದಾಗ ಕೆದೂರು ರೈಲ್ವೆ ಟ್ರ್ಯಾಕ್ ಸಮೀಪ ಚಲಿಸುತ್ತಿದ್ದ ವೇಳೆ ದುರಂತ ಸಂಭವಿಸಿದೆ. ಮೃತರು ಅವಿವಾಹಿತರಾಗಿದ್ದು, ಮಂಗಳೂರಿನ ಶಾವಿಗೆ ತಯಾರಿಕಾ ಕಾರ್ಖಾನೆಯಲ್ಲಿ

    ಕಾರ್ಯನಿರ್ವಹಿಸುತ್ತಿದ್ದರು. ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 193

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.