Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ- ಒಂದು ಕಾರಿನಲ್ಲಿ ಬಂದ ತಂಡ ಎರಡು ಕಾರುಗಳಲ್ಲಿ ಎಸ್ಕೇಪ್
    ಇತ್ತೀಚಿನ ಸುದ್ದಿ

    ಮಂಗಳೂರು: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ- ಒಂದು ಕಾರಿನಲ್ಲಿ ಬಂದ ತಂಡ ಎರಡು ಕಾರುಗಳಲ್ಲಿ ಎಸ್ಕೇಪ್

    January 20, 2025
    Share

    ಮಂಗಳೂರು: ನಗರದ ತಲಪಾಡಿಯ ಕೆ.ಸಿ. ರೋಡ್‌‌ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ಶುಕ್ರವಾರ ನಡೆದ ದರೋಡೆ ಪ್ರಕರಣದಲ್ಲಿ ಆರು ಮಂದಿಯಿದ್ದ ತಂಡದಲ್ಲಿ ಜೊತೆಯಾಗಿ ಬಂದವರು ದರೋಡೆ ಬಳಿಕ ಇಬ್ಭಾಗವಾಗಿ ಎರಡು ತಂಡಗಳಾಗಿ ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಹಳೆಯ ಫಿಯೇಟ್ ಕಾರಿನಲ್ಲಿ ದರೋಡೆಗೆ ಬಂದವರು ಮಾರ್ಗಮಧ್ಯೆ ಶವರ್ಲೇಟ್ ಕಾರಿನಲ್ಲಿ ಗೋಣಿ ತುಂಬಾ ಇದ್ದ ಕದ್ದ ಚಿನ್ನ ಸಾಗಿಸಿದ್ದಾರೆ ಎನ್ನಲಾಗಿದೆ. ಇವರು ಮಂಗಳೂರಿನಲ್ಲಿ ಮೊಬೈಲ್ ಎಸೆದು ಬಂಟ್ವಾಳ ಕಡೆಗೆ ತೆರಳಿರುವ ಶಂಕೆಯಿದೆ. ಆದರೆ ಬಿ.ಸಿ‌.ರೋಡ್‌ನಲ್ಲಿ ಟೋಲ್ ಹಾಗೂ ಸಿಸಿಟಿವಿ ತಪ್ಪಿಸಲು ಟೋಲ್‌ನ ಪಕ್ಕದ ರಸ್ತೆ ಬಳಸಿ ಎಸ್ಕೇಪ್ ಆಗಿರುವ ಶಂಕೆಯಿದೆ. ಬಳಿಕ ವಿಟ್ಲ ಮೂಲಕ ಕೇರಳ ಗಡಿ ತಲುಪಿ ಕೇರಳದ ಗ್ರಾಮೀಣ ಪ್ರದೇಶ ತಲುಪಿರುವ ಸಾಧ್ಯತೆಯಿದೆ. ಎರಡು ದಿಕ್ಕಿನಲ್ಲಿ ಸಾಗಿದ ಕಾರುಗಳು ಕೆಲವೇ ಗಂಟೆಗಳಲ್ಲಿ ಕೇರಳದಲ್ಲಿ ಸಂಧಿಸಿರುವ ಬಗ್ಗೆ ಪೊಲೀಸರಿಗೆ ಮಾಹಿತಿಯಿದೆ. ಈ ನಿಟ್ಟಿನಲ್ಲಿ ಮೂರು ಖಾಕಿ ಟೀಮ್ ಕೇರಳದಲ್ಲಿ ಬೀಡುಬಿಟ್ಟಿದೆ.

    Post Views: 161

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.