Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಂಚನೆ ಪ್ರಕರಣ: ಕೃಷ್ಣರಾವ್ ಮದುವೆಯಾಗದಿದ್ದರೆ ಮನೆ ಮುಂದೆ ಧರಣಿ- ಪ್ರತಿಭಾ ಕುಳಾಯಿ ಎಚ್ಚರಿಕೆ
    ಇತ್ತೀಚಿನ ಸುದ್ದಿ

    ವಂಚನೆ ಪ್ರಕರಣ: ಕೃಷ್ಣರಾವ್ ಮದುವೆಯಾಗದಿದ್ದರೆ ಮನೆ ಮುಂದೆ ಧರಣಿ- ಪ್ರತಿಭಾ ಕುಳಾಯಿ ಎಚ್ಚರಿಕೆ

    October 4, 2025
    Share

    ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಮಗು ಜನಿಸಿದ ನಂತರ ಮದುವೆಗೆ ನಿರಾಕರಿಸಿದ ಯುವಕ ಕೃಷ್ಣ ರಾವ್ ಮದುವೆಯಾಗಲು ತಪ್ಪಿದ್ದಲ್ಲಿ ಆತನ ಮನೆ ಮುಂದೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನ್ಯಾಯಕ್ಕಾಗಿ ಧರಣಿ ನಡೆಸುವುದಾಗಿ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಎಚ್ಚರಿಸಿದ್ದಾರೆ.

    ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷ್ಣ ರಾವ್ ಒಪ್ಪಿದಲ್ಲಿ ಆತನ ಜೊತೆ ಯುವತಿಯ ವಿವಾಹವನ್ನು ನಾನೇ ಸ್ವಂತ ಖರ್ಚಿನಲ್ಲಿ ಮಾಡಿಸುತ್ತೇನೆ. ಪ್ರೀತಿ, ಪ್ರೇಮದ ಹೆಸರಲ್ಲಿ ಲೈಂಗಿಕ ಚಟುವಟಿಕೆ ನಡೆಸಿ, ಬಳಿಕ ಅರ್ಧದಲ್ಲೇ ಕೈಬಿಡುವ ಘಟನೆಗಳು ಮರುಕಳಿಸಬಾರದು.

    ಇದೊಂದು ಜಿಲ್ಲೆಗೆ ಕಪ್ಪು ಚುಕ್ಕೆ. ಹಾಗಾಗಿ ಈ ಘಟನೆ ಪ್ರೀತಿಸಿ, ಮಗು ಕರುಣಿಸಿ ಯುವತಿಯ ಬಾಳನ್ನು ಅರ್ಧಕ್ಕೇ ಕೈಬಿಡುವವರಿಗೆ ಒಂದು ಪಾಠವಾಗಬೇಕು ಎಂದರು.

    ಸದ್ಯ ಜಾಮೀನಿನಲ್ಲಿರುವ ಕೃಷ್ಣ ರಾವ್ ಕೋರ್ಟ್ ನಲ್ಲಿ ವಿಚಾರಣೆ ವೇಳೆ ನೀಡುವ ಹೇಳಿಕೆಯನ್ನು ಆಧರಿಸಿ ಮುಂದೆ ಹೋರಾಟದ ರೂಪುರೇಷೆ ಹಾಕಿಕೊಳ್ಳಲಾಗುವುದು. ಸಂತ್ರಸ್ತೆಗೆ ನ್ಯಾಯ ಕೊಡಿಸಿಯೇ ಸಿದ್ಧ ಎಂದು ಪ್ರತಿಭಾ ಕುಳಾಯಿ ಹೇಳಿದರು. 

    Post Views: 249

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.