Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗಣಿ ಇಲಾಖೆ ದ.ಕ ಜಿಲ್ಲಾ ಡಿಡಿ ಕೃಷ್ಣವೇಣಿ  ಸಸ್ಪೆಂಡ್..!!
    ಇತ್ತೀಚಿನ ಸುದ್ದಿ

    ಗಣಿ ಇಲಾಖೆ ದ.ಕ ಜಿಲ್ಲಾ ಡಿಡಿ ಕೃಷ್ಣವೇಣಿ  ಸಸ್ಪೆಂಡ್..!!

    June 23, 2025
    Share

    ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆ ಡಿಡಿ ಕೃಷ್ಣವೇಣಿ  ಇಲಾಖೆ ತನಿಖೆ ಬಾಕಿ ಇರಿಸಿ ಅಮಾನತುಗೊಳಿಸಿ ಅಧೀನ ಕಾರ್ಯದರ್ಶಿ ಮಂಜುನಾಥ್ ಭಾನುವಾರ ಆದೇಶ ಹೊರಡಿಸಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯುವ ಮೂಲಕ ಕೃಷ್ಣವೇಣಿಯನ್ನು ಸೇವೆಯಿಂದ ಅಮಾನತುಗೊಳಿಸಿ ಮತ್ತು ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.

    ಡಿಡಿ ಕೃಷ್ಣವೇಣಿ ಅವರ ಮೇಲೆ 2ನೇ ಬಾರಿ ಲೋಕಾಯುಕ್ತ ದಾಳಿ ನಡೆದಿದ್ದು, ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ಈ ವೇಳೆ 12 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿತ್ತು. ಇನ್ನು ಇತ್ತೀಚೆಗೆ ಉಳ್ಳಾಲ ತಾಲೂಕಿನ ಇರಾ ಗ್ರಾಮದ ವ್ಯಕ್ತಿಯೊಬ್ಬರ ಬಳಿ 50 ಸಾವಿರ ರೂ ಲಂಚ ಸ್ವೀಕರಿಸುವಾಗ ಬಂಧನಕೊಳ್ಳಗಾಗಿದ್ದರು.

    ಸರ್ಕಾರದ ನಿಯಮಗಳ ಪ್ರಕಾರ 48 ಗಂಟೆಗಳಿಗಿಂತ ಹೆಚ್ಚು ಕಾಲ ಪೊಲೀಸ್ ಕಸ್ಟಡಿಯಲ್ಲಿರುವ ಯಾವುದೇ ಅಧಿಕಾರಿಯನ್ನು ಅಮಾನತುಗೊಳಿಸಲಾಗುತ್ತದೆ. ಆದರೆ, ಕೃಷ್ಣವೇಣಿ 18 ದಿನ ಜೈಲಿನಲ್ಲಿದ್ದರೂ ಈ ನಿಯಮವನ್ನು ಪಾಲನೆ ಆಗಿಲ್ಲ ಎನ್ನಲಾಗಿದ್ದು, ಸಾರ್ವಜನಿಕರ ಟೀಕೆಗೂ ಗುರಿಯಾಗಿತ್ತು.

    ಜಾಮೀನು ಮೇಲೆ ಹೊರಬಂದು ಮತ್ತೆ ತಮ್ಮ ಸ್ಥಾನಕ್ಕೆ ಹಿಂದಿರುಗಿದ್ದರು. ಜೊತೆಗೆ ಹೈಕೋರ್ಟ್‌ನಿಂದ ಸ್ಟೇ ತಂದು ಅಮಾನತು ಮಾಡದಂತೆ ತಡೆದಿದ್ದರು. ಇತ್ತ ಕಚೇರಿಯಲ್ಲಿ ಮತ್ತೆ ದರ್ಬಾ‌ರ್ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪ ಬಂದ ಹಿನ್ನಲೆ ಕೃಷ್ಣವೇಣಿ ಅವರನ್ನು ಅಮಾನತುಗೊಳಿಸಲಾಗಿದೆ.

    Post Views: 220

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.