Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಆರೋಗ್ಯ»ಕೋವಿಡ್‌: ‘ಕೆಎಸ್‌ಆರ್‌ಟಿಸಿ , ಬಿಎಂಟಿಸಿ ಬಸ್‌ನಲ್ಲಿ ಮಾಸ್ಕ್‌ ಕಡ್ಡಾಯ’- ರಾಮಲಿಂಗಾ ರೆಡ್ಡಿ
    ಆರೋಗ್ಯ

    ಕೋವಿಡ್‌: ‘ಕೆಎಸ್‌ಆರ್‌ಟಿಸಿ , ಬಿಎಂಟಿಸಿ ಬಸ್‌ನಲ್ಲಿ ಮಾಸ್ಕ್‌ ಕಡ್ಡಾಯ’- ರಾಮಲಿಂಗಾ ರೆಡ್ಡಿ

    December 20, 2023
    Share

    ಬೆಂಗಳೂರು: ಕೋವಿಡ್ ಹಿನ್ನೆಲೆ ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಬಸ್‌ಗಳಲ್ಲಿ ಕಡ್ಡಾಯ ಮಾಸ್ಕ್ ಧರಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

    ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇರಳದಲ್ಲಿ ಕೋವಿಡ್ ಆರ್ಭಟ ಹೆಚ್ಚಾದ ಹಿನ್ನಲೆ ಕೆಎಸ್‌ಆರ್‌ಟಿಸಿ ಮತ್ತೆ ಎಚ್ಚೆತ್ತುಕೊಂಡಿದ್ದು, ಕೇರಳದಿಂದ ಬರುವ ಹಾಗೂ ಹೋಗುವ ಬಸ್ಸುಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಿಸಲು ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ.ಸರ್ಕಾರದ ಆದೇಶವನ್ನು ನಾವು ಕಟ್ಟನಿಟ್ಟಾಗಿ ಪಾಲನೆ ಮಾಡುತ್ತೇವೆ. ಇಂದು ಕೇಂದ್ರ ಆರೋಗ್ಯ ಸಚಿವರ ಜೊತೆ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆದಿದೆ.ಸಭೆಯಲ್ಲಿ ಸಲಹೆ ಪಡೆದುಕೊಂಡಿದ್ದಾರೆ. ಅದರಂತೆ ಮುಜರಾಯಿ ಇಲಾಖೆ ಹಾಗೂ ಸಾರಿಗೆ ನಿಗಮಗಳಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಯಲ್ಲಿ ಪ್ರಯಾಣಿಸುವ ಪ್ರತಿಯೊಬ್ಬ ಪ್ರಯಾಣಿಕರೂಕಡ್ಡಾಯ ಮಾಸ್ಕ್ ಧರಿಸಿ ಪ್ರಯಾಣಿಸಿ ಎಂದು ಮನವಿ ಮಾಡಿದರು.

    Post Views: 437

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.