Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಏರ್ ಪೋರ್ಟ್ ಗೆ ಕೆಎಸ್ಸಾರ್ಟಿಸಿ ಬಸ್ ಸೇವೆ ಅ. 31ರಿಂದ ಆರಂಭ
    ಇತ್ತೀಚಿನ ಸುದ್ದಿ

    ಮಂಗಳೂರು: ಏರ್ ಪೋರ್ಟ್ ಗೆ ಕೆಎಸ್ಸಾರ್ಟಿಸಿ ಬಸ್ ಸೇವೆ ಅ. 31ರಿಂದ ಆರಂಭ

    October 29, 2022
    Share

    ಮಂಗಳೂರು: ಏರ್ ಪೋರ್ಟ್ ಗೆ ತೆರಳಲು ಬಸ್ ಇಲ್ಲದ ಕಾರಣ ಪ್ರಯಾಣಿಕರು ಇತರರ ವಾಹನ, ಅಥವಾ ಖಾಸಗಿ ವಾಹನಗಳಿಗೆ ಮೊರೆ ಹೋಗುವಂತಾಗಿತ್ತು. ಆದರೆ ಇನ್ಮುಂದೆ ಈ ಸಮಸ್ಯೆ ನಿವಾರಣೆಯಾಗಲಿದ್ದು, ಮಂಗಳೂರು ಮತ್ತು ಮಣಿಪಾಲದಿಂದ ವಿಮಾನ ನಿಲ್ದಾಣಕ್ಕೆ ಕೆಎಸ್ಸಾರ್ಟಿಸಿ ಬಸ್‌ ಸಂಚಾರ ಅ. 31ರಂದು ಆರಂಭಗೊಳ್ಳಲಿದೆ.

    ಸೇವೆಗಳನ್ನು ಪರಿಚಯಿಸಲು ಮೈಸೂರಿನಿಂದ ನಾಲ್ಕು ವೋಲ್ವೋ ಬಸ್‌ಗಳನ್ನು ಇಲ್ಲಿಗೆ ತರಲಾಗಿದ್ದು ,ನಿಗದಿಯಂತೆ ಅ. 27ರಂದು ಸಂಚಾರ ಆರಂಭಗೊಳ್ಳಬೇಕಿತ್ತು. ಆದರೆ ಕೆಲವು ತಾಂತ್ರಿಕ ಕಾರಣದಿಂದ ವಿಳಂಬವಾಗಿದ್ದು ಅ. 31ರಿಂದ ಈ ಸೇವೆ ಆರಂಭಗೊಳ್ಳಲಿದೆ.ಈಗಾಗಲೇ ಬಸ್ ತಾತ್ಕಾಲಿಕ ವೇಳಾಪಟ್ಟಿ ತಯಾರಿಸಲಾಗಿದೆ. ಮಂಗಳೂರು ರೈಲು ನಿಲ್ದಾಣ ದಿಂದ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 6.30, 8.45, 11.10, ಮಧ್ಯಾಹ್ನ 3, ಸಂಜೆ 5.15, 7.30ಕ್ಕೆ ಹೊರಡಲಿದೆ. ದರವನ್ನು ರೂ. 100ಕ್ಕೆ ನಿಗದಿಪಡಿಸಲಾಗಿದೆ.ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣಕ್ಕೆ ಬೆಳಗ್ಗೆ 7.40, 10, ಮಧ್ಯಾಹ್ನ 12.20, ಸಂಜೆ 4.05, 6.25, ರಾತ್ರಿ 08.45ಕ್ಕೆ ಹೊರಡಲಿದೆ. ಜ್ಯೋತಿ, ಲಾಲ್‌ಬಾಗ್‌, ಕುಂಟಿಕಾನ, ಕಾವೂರು ಮೂಲಕ ವಿಮಾನ ನಿಲ್ದಾಣಕ್ಕೆ ಸಂಚರಿಸಲಿದೆ.ಮಣಿಪಾಲದಿಂದ ಎಂಐಎಗೆ ಪ್ರಯಾಣಿಸಲು ರೂ. 300 ದರ ನಿಗದಿಪಡಿಸಲಾಗಿದೆ. ವಿಮಾನ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರಲ್ಲದೆ, ಇತರರು ಸಹ ಸೌಲಭ್ಯವನ್ನು ಬಳಸಿಕೊಳ್ಳಬಹುದು.ಮಂಗಳೂರಿನಿಂದ ಮಣಿಪಾಲಕ್ಕೆ ಈ ಹಿಂದೆ ವೋಲ್ವೊ ಬಸ್‌ ಸೇವೆ ಇತ್ತು. ಆದರೆ ಕಡಿಮೆ ಆದಾಯದ ಹಿನ್ನೆಲೆಯಲ್ಲಿ ಸಂಚಾರ ಮೊಟಕುಗೊಂಡಿತ್ತು. ಈಗ ಮತ್ತೆ ಈ ದಾರಿಯಲ್ಲಿ 2 ಟ್ರಿಪ್‌ ಕಾರ್ಯಾಚರಿಸಲು ನಿರ್ಧರಿಸಲಾಗಿದೆ. ಕೆಎಸ್ಸಾರ್ಟಿಸಿ ನಿಲ್ದಾಣದಿಂದ ಮಣಿಪಾಲಕ್ಕೆ ಬೆಳಗ್ಗೆ 7ಕ್ಕೆ ಒಂದು ಟ್ರಿಪ್‌ ಮತ್ತು ಮಧ್ಯಾಹ್ನ 1.15ಕ್ಕೆ ಮಣಿಪಾಲದಿಂದ ಮಂಗಳೂರಿಗೆ ಒಂದು ಟ್ರಿಪ್‌ ನಡೆಸಲಿದೆ ಟಿಕೆಟ್‌ ದರ 150 ರೂ. ನಿಗದಿಪಡಿಸಲಾಗಿದೆ.

    Post Views: 185

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.