Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಮಂಗಳೂರು : ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

    May 26, 2023
    Share

    ಕಡಬ: ವ್ಯಕ್ತಿಯೋರ್ವರು ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ಕುಮಾರಧಾರ ನದಿಗೆ ಹಾರಿದ ಬಗ್ಗೆ ವರದಿಯಾಗಿದೆ.

    ಆಲಂಕಾರಿನಲ್ಲಿ ಉದ್ಯಮಿಯಾಗಿರುವ ಚಂದ್ರಶೇಖರ್ ಪೂಜಾರಿ (60) ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಇವರು ಮನೆಯಲ್ಲಿ ಇಂದು ಬೆಳಗ್ಗೆ ಚೀಟಿ ಬರೆದಿಟ್ಟು, ಶಾಂತಿಮೊಗರು ಸೇತುವೆಯ ಮೇಲೆ ತನ್ನ ಕಾರು ನಿಲ್ಲಿಸಿ ಬಲೂನ್ ಕಟ್ಟಿಕೊಂಡು ನೀರಿಗೆ ಹಾರಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಬೆಳ್ಳಾರೆ ಮತ್ತು ಕಡಬ ಪೊಲೀಸರು ಆಗಮಿಸಿ ಮಾಹಿತಿ ಪಡೆಯುತ್ತಿದ್ದಾರೆ.

    ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ ಪೂಜಾರಿ ಅವರು ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಾಜೀ ಅಧ್ಯಕ್ಷ ಹಾಗೂ ಪ್ರಸ್ತುತ ನಿರ್ದೇಶಕರಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

    Post Views: 290

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.