Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ ರಾವ್ ನಿಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ ರಾವ್ ನಿಧನ

    November 30, 2022
    Share

    ಮಂಗಳೂರು: ಯಕ್ಷಗಾನದ ಅಪ್ರತಿಮ ಕಲಾವಿದ , ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ (90) ವಿಧಿವಶರಾಗಿದ್ದಾರೆ.

    ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿ ಸುಪುತ್ರರಾಗಿ 1934ರ ಮಾರ್ಚ್ 20ರಲ್ಲಿ ಕೇರಳ ರಾಜ್ಯದ ಕುಂಬ್ಳೆಯಲ್ಲಿ ಸುಂದರ್ ರಾವ್ ಜನಿಸಿದರು.

    ಯಕ್ಷಗಾನ ಮತ್ತು ತಾಳ-ಮದ್ದಳೆ (ಸಾಂಪ್ರದಾಯಿಕ ನೃತ್ಯ) ಕಲಾವಿದರಾಗಿದ್ದ ಸುಂದರ್ ರಾವ್ ಮಂಗಳೂರಿನ ಆಗಿನ ಸುರತ್ಕಲ್ ಕ್ಷೇತ್ರದ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದಾರೆ. 1994 ರಿಂದ 1999ರ ವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು.

    ಅದ್ಭುತ ವಾಕ್ ಚಾತುರ್ಯದಿಂದ ಪ್ರಸಿದ್ಧರಾಗಿದ್ದ ಕುಂಬ್ಳೆ ಸುಂದರ್ ರಾವ್ ಪ್ರಾಸಬದ್ಧ ಸಂಭಾಷಣೆಯಿಂದಲೇ ಹೆಸರುವಾಸಿಯಾಗಿದ್ದರು. ರಾವ್ 50ಕ್ಕೂ ಅಧಿಕ ವರ್ಷಗಳ ಕಾಲ ಯಕ್ಷಗಾನದಲ್ಲಿ ಸೇವೆ ಸಲ್ಲಿಸಿದ್ದಾರೆ.ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕುಂಬ್ಳೆ ಸುಂದರ್ ರಾವ್ ಮಂಗಳೂರಿನ ಪಂಪ್‌ವೆಲ್‌ನಲ್ಲಿರುವ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಸುಂದರ್ ರಾವ್ ನಿಧನಕ್ಕೆ ಯಕ್ಷಕಲಾರಂಗ ಸಂತಾಪ ವ್ಯಕ್ತಪಡಿಸಿದೆ.

    Post Views: 200

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.