Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇಲ್ಲಿದ್ದಾನೆ ಯಮ ಹುಷಾರ್.! – ಜಾಗೃತಿ ಮೂಡಿಸಿದ ಪೊಲೀಸರು
    ಇತ್ತೀಚಿನ ಸುದ್ದಿ

    ಇಲ್ಲಿದ್ದಾನೆ ಯಮ ಹುಷಾರ್.! – ಜಾಗೃತಿ ಮೂಡಿಸಿದ ಪೊಲೀಸರು

    January 23, 2024
    Share

    ಕುಂದಾಪುರ: ಕುಂದಾಪುರ ಸಂಚಾರಿ ಪೊಲೀಸರು ಮಂಗಳವಾರ ವಾಹನ ಚಾಲಕರಿಗೆ ಸಂಚಾರ ಜಾಗೃತಿ ಮೂಡಿಸಿದ್ದಾರೆ. ನಿಯಮ ಮೀರಿ ಸಂಚರಿಸಿದರೆ ಯಮನ ಪಾದ ಸೇರಬೇಕಾಗುತ್ತದೆ ಎನ್ನುವ ಸೂಚನೆ ನೀಡಲು ಸ್ವತಃ ಯಮನ ಪಾತ್ರಧಾರಿಯನ್ನೂ ಪಕ್ಕದಲ್ಲಿಯೇ ನಿಲ್ಲಿಸಿಕೊಂಡು ಚಾಲಕರಿಗೆ ಹೂ ಕೊಟ್ಟು ಜಾಗೃತಿ ಮೂಡಿಸಲಾಯಿತು.

    ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ನಡೆದ ಈ ಜಾಗೃತಿ ಕಾರ್ಯಕ್ರಮದಲ್ಲಿ ಕುಂದಾಪುರದ ಶಾಸ್ತ್ರೀ ವೃತ್ತದಲ್ಲಿ ಪೊಲೀಸ್ ವೃತ್ತ ನಿರೀಕ್ಷಕ ನಂದಕುಮಾರ್, ನಗರ ಠಾಣೆ ಉಪನಿರೀಕ್ಷಕರ ವಿನಯ್ ಕೊರ್ಲಹಳ್ಳಿ, ಸಂಚಾರಿ ಉಪನಿರೀಕ್ಷಕ ಸುಬ್ಬಣ ಸೇರಿದಂತೆ ಪೊಲೀಸರು ಜಾಗೃತಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.ಅತೀ ವೇಗದ ಚಾಲನೆ, ವಾಹನ ನಿಲ್ಲುವ ಮೊದಲೇ ಹತ್ತುವುದು ಅಥವಾ ಇಳಿಯುವುದು ರಸ್ತೆ ಪಕ್ಕದಲ್ಲಿ ಗುಂಪಾಗಿ ಸಂಚರಿಸುವುದು, ಚಾಲನೆ ಸಂದರ್ಭ ಮೊಬೈಲ್ ಬಳಸುವುದು, ಅವಕಾಶವಿಲ್ಲದ ಸ್ಥಳದಲ್ಲಿ ಸಂಚಾರ, ಕರ್ಕಶ ಹಾರ್ನ್ ಇತ್ಯಾದಿ ನಿಯಮಗಳ ಉಲ್ಲಂಘನೆಗಳ ಬಗ್ಗೆ ಮಾಹಿತಿ ನೀಡಿದರು. ಸಂದರ್ಭ ಕರಪತ್ರಗಳು ಹಾಗೂ ಆಟೋ ರಿಕ್ಷಾದಲ್ಲಿ ಧ್ವನಿವರ್ಧಕಗಳ ಮೂಲಕವೂ ಜಾಗೃತಿ ಮೂಡಿಸಲಾಯಿತು.

    Post Views: 253

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.