Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಕುಂದಾಪುರ: ತೆಂಗಿನ ಮರಕ್ಕೆ ಢಿಕ್ಕಿಯಾದ ಆಟೋ ರಿಕ್ಷಾ – ಪ್ರಯಾಣಿಕ ಮೃತ್ಯು
    Uncategorized

    ಕುಂದಾಪುರ: ತೆಂಗಿನ ಮರಕ್ಕೆ ಢಿಕ್ಕಿಯಾದ ಆಟೋ ರಿಕ್ಷಾ – ಪ್ರಯಾಣಿಕ ಮೃತ್ಯು

    May 29, 2023
    Share

    ಕುಂದಾಪುರ: ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕ ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಾಸಿ ಗ್ರಾಮದ ಆನಗೋಡು ಸಮೀಪದ ತ್ರಾಸಿ-ಮೊವಾಡಿ ರಸ್ತೆಯಲ್ಲಿ ನಡೆದಿದೆ.

    ಕುಂದಾಪುರದ ನಿವಾಸಿ ಭಾಸ್ಕರ (33) ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೃತಪಟ್ಟ ದುರ್ದೈವಿ.ಆಟೋ ಚಾಲಕನ ಅಜಾಗೂರಕತೆಯ ಚಾಲನೆಯಿಂದ ಅತೀ ವೇಗವಾಗಿ ಬಂದು ಒಮ್ಮೆಲೆ ಬ್ರೇಕ್ ಹಾಕಿದ ಪರಿಣಾಮ ರಿಕ್ಷಾ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದಿದೆ.ಭಾನುವಾರ ತಡರಾತ್ರಿ ವೇಳೆಗೆ ತ್ರಾಸಿ ಸಮೀಪದ ಮೊವಾಡಿ-ತ್ರಾಸಿ ರಸ್ತೆಯಲ್ಲಿ ಗುರುರಾಜ ಪೂಜಾರಿ ಎಂಬವರ ಆಟೋದಲ್ಲಿ ಸಂಚರಿಸುವ ವೇಳೆ ಘಟನೆ ಸಂಭವಿಸಿದೆ.

    ಸ್ಥಳೀಯರ ಸಹಕಾರದೊಂದಿಗೆ ಗಂಗೊಳ್ಳಿ ಆಪತ್ಬಾಂಧವ 24*7 ಅಂಬುಲೆನ್ಸ್ ಮೂಲಕ ಕುಂದಾಪುರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ದಾರಿ ಮಧ್ಯೆ ಅವರು ಮೃತಪಟ್ಡಿದ್ದಾರೆ ಎಂದು ತಿಳಿದುಬಂದಿದೆ. ರಿಕ್ಷಾ ಚಾಲಕ ಗುರುರಾಜ ಪೂಜಾರಿ ಅವರಿಗೂ ಗಾಯಗಳಾಗಿದ್ದು, ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 221

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.