Facebook Twitter Instagram
    Saturday, October 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಸೌಜನ್ಯ ಪ್ರಕರಣ ಮರು ತನಿಖೆ ಚುರುಕು; ತಾಯಿ ಕುಸುಮಾವತಿ ಡಿಎನ್ಎ ಪರೀಕ್ಷೆಗೆ ಕೋರ್ಟ್‌ಗೆ ಹಾಜರ್
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಸೌಜನ್ಯ ಪ್ರಕರಣ ಮರು ತನಿಖೆ ಚುರುಕು; ತಾಯಿ ಕುಸುಮಾವತಿ ಡಿಎನ್ಎ ಪರೀಕ್ಷೆಗೆ ಕೋರ್ಟ್‌ಗೆ ಹಾಜರ್

    October 24, 2026
    Share

    ಬೆಳ್ತಂಗಡಿ: 14 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಡೆದ ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅವರ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿದೆ.

    ಅ.23ರಂದು ಸಂಜೆ ಸೌಜನ್ಯ ಅವರ ತಾಯಿ ಕುಸುಮಾವತಿ ಚಂದಪ್ಪ ಗೌಡ ಮತ್ತು ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ್ದಾರೆ. ಡಿಎನ್‌ಎ ಪರೀಕ್ಷೆ ಪ್ರಕ್ರಿಯೆ ನಡೆಸುವ ಉದ್ದೇಶದಿಂದ ಕುಸುಮಾವತಿ ಅವರನ್ನು ಎಸ್‌ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಕರೆಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

    ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಕರ್ನಾಟಕ ಸರಕಾರ ರಚಿಸಿರುವ ವಿಶೇಷ ತನಿಖಾ ತಂಡ ಇದೀಗ ಸೌಜನ್ಯ ಪ್ರಕರಣದ ಮರು ತನಿಖೆಯನ್ನು ಚುರುಕುಗೊಳಿಸಿದೆ ಎಂಬುದಾಗಿ ವರದಿಯಿಂದ ತಿಳಿದುಬಂದಿದೆ.

    Post Views: 1

    Related Posts

    ಬಂಟ್ವಾಳ: ಕೌಟುಂಬಿಕ ಕಲಹ- ಪತ್ನಿಯ ಕೊಲೆ ಆರೋಪದಡಿ ಪತಿ ಅರೆಸ್ಟ್!!

    October 24, 2026

    ಬಂಟ್ವಾಳ: 5ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

    October 24, 2026

    ಮುಲ್ಕಿ: ಶಾಲಾ ಬಸ್ ಗೆ ಟೂರಿಸ್ಟ್ ವಾಹನ ಡಿಕ್ಕಿ, ಕಮರಿಗೆ ಉರುಳಿದ ಬಸ್ – ಇಬ್ಬರು ವಿದ್ಯಾರ್ಥಿಗಳು ಗಂಭೀರ, 13 ವಿದ್ಯಾರ್ಥಿಗಳಿಗೆ ಗಾಯ

    October 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಸೌಜನ್ಯ ಪ್ರಕರಣ ಮರು ತನಿಖೆ ಚುರುಕು; ತಾಯಿ ಕುಸುಮಾವತಿ ಡಿಎನ್ಎ ಪರೀಕ್ಷೆಗೆ ಕೋರ್ಟ್‌ಗೆ ಹಾಜರ್

    October 24, 2026

    ಬಂಟ್ವಾಳ: ಕೌಟುಂಬಿಕ ಕಲಹ- ಪತ್ನಿಯ ಕೊಲೆ ಆರೋಪದಡಿ ಪತಿ ಅರೆಸ್ಟ್!!

    October 24, 2026

    ಬಂಟ್ವಾಳ: 5ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

    October 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.