Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್: ಕೂಲಿ ಕಾರ್ಮಿಕ ಮೃತದೇಹ ಪತ್ತೆ- ಸಾವಿನ ಬಗ್ಗೆ ಶಂಕೆ
    ಇತ್ತೀಚಿನ ಸುದ್ದಿ

    ಸುರತ್ಕಲ್: ಕೂಲಿ ಕಾರ್ಮಿಕ ಮೃತದೇಹ ಪತ್ತೆ- ಸಾವಿನ ಬಗ್ಗೆ ಶಂಕೆ

    December 25, 2023
    Share

    ಸುರತ್ಕಲ್: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ  ಬೈಕಂಪಾಡಿಯ ಎಪಿಎಂಸಿಯಲ್ಲಿ ಹಲವು ವರ್ಷಗಳಿಂದ ಕೂಲಿ ಕೆಲಸ ಮಾಡಿಕೊಂಡಿದ್ದ ಕಾರ್ಮಿಕನ  ಮೃತ‌ದೇಹ ಎಪಿಎಂಸಿ ಬಳಿ ಅನುಮಾನಸ್ಪಾದವಾಗಿ ಪತ್ತೆಯಾಗಿದೆ.ಮೃತ ವ್ಯಕ್ತಿಯನ್ನು ಓಡಿಸಾ ರಾಜ್ಯದ ಜಾವಪುರ್ ಜಿಲ್ಲೆಯ ರಶ್ಮಿ ರಂಜನ್ (44) ಎಂದು ಗುರುತಿಸಲಾಗಿದೆ. ಮೃತದೇಹದ ಬಲ‌ಕಾಲಿನ‌ ಮಂಡಿಯ ಕೆಳಭಾಗದಲ್ಲಿ ಲಘುವಾಹನ ಗುದ್ದಿದ ಗುರುತುಗಳಿದ್ದು,  ಹಿಟ್ ಅಂಡ್ ರನ್ ಕೇಸ್ ಇದಾಗಿರುವ ಸಾಧ್ಯತೆಗಳಿದ್ದು ಯಾವುದೋ ಅಪರಿಚಿತ ವಾಹನ ಡಿಕ್ಕಿಯಾಗಿ ಪರಾರಿಯಾಗಿರುವ ಸಾಧ್ಯತೆಗಳಿವೆ ಎನ್ನಲಾಗಿದೆ.

    ತೀವ್ರ ಗಾಯಗೊಂಡ ರಂಜನ್ ಅಪಘಾತಕ್ಕೀಡಾಗಿ ಮೃತ ಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಸದ್ಯ ಸ್ಥಳಕ್ಕೆ ಪಣಂಬೂರು ಮತ್ತು ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.

    Post Views: 256

    Related Posts

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026

    ಕನ್ನಡಿಗರಿಗೆ ಅವಮಾನ, ಭಕ್ತರ ಮೇಲೆ ರೌಡಿಸಂ-ಕೊಟ್ಟಿಯೂರು ಮಹೋತ್ಸವದಲ್ಲಿ ವಿವಾದ

    June 8, 2026

    ಚಪ್ಪರದಡಿ ನಡೆಯುತ್ತಿದ್ದ ಜೂಜಾಟಕ್ಕೆ ಪೊಲೀಸರ ಮುತ್ತಿಗೆ; ಕಿಂಗ್‌ಪಿನ್‌ಗಳಿಗಾಗಿ ಹುಡುಕಾಟ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.