Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಹಿಳೆಯರೇ ಬೆಳ್ಳಂಬೆಳಗ್ಗೆ ವಾಕಿಂಗ್ ಹೋಗೋ ಮುನ್ನ ಹುಷಾರ್!
    ಇತ್ತೀಚಿನ ಸುದ್ದಿ

    ಮಹಿಳೆಯರೇ ಬೆಳ್ಳಂಬೆಳಗ್ಗೆ ವಾಕಿಂಗ್ ಹೋಗೋ ಮುನ್ನ ಹುಷಾರ್!

    August 5, 2024
    Share

    ಬೆಳ್ಳಂ ಬೆಳಗ್ಗೆ ವಾಕಿಂಗ್ ಎಂದು ರಸ್ತೆ ಬದಿ ನಿಂತಿದ್ದ ಮಹಿಳೆಯನ್ನ ವಿಕೃತ ಕಾಮಿ ಯೊಬ್ಬ ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿದ್ದಾನೆ.ನಂತರ ಆಕೆ ತಪ್ಪಿಸಿಕೊಂಡು ಬಂದರೂ ಸಹ ಹಿಂದೆ ಬಂದು ಹಿಂಸೆ ನೀಡಿದ್ದಾನೆ.

    ಈ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಗಸ್ಟ್ 02ರ ಬೆಳಗಿನ ಜಾವ ಐದು ಘಂಟೆಗೆ ಕೋಣನಕುಂಟೆ ಬಳಿಯ ಕೃಷ್ಣಾನಗರದಲ್ಲಿ ನಡೆದಿದೆ. ಘಟನೆ ಬಳಿಕ ಸ್ಥಳಕ್ಕೆ ಕೋಣನಕುಂಟೆ ಪೊಲೀಸರು ಭೇಟಿ ನೀಡಿದ್ದಾರೆ. ಆದರೆ, ಪೊಲೀಸರು ಸರಿಯಾದ ರೀತಿ ಕ್ರಮ ತೆಗೆದುಕೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ ಸಿಲಿಕಾನ್​ ಸಿಟಿ ಬೆಂಗಳೂರಿನ ಮಹಿಳೆಯರು ಒಂಟಿಯಾಗಿ ಮನೆಯಿಂದ ಹೊರ ಬರುವಂತೆ ಇಲ್ಲವಾ? ಎಂಬ ಪ್ರಶ್ನೆ ಮೂಡಿದೆ. ಹೌದು, ಬೆಳಗ್ಗೆ 5 ಘಂಟೆ ಸಮಯದಲ್ಲಿ ನಡೆದ ಒಂದು ಘಟನೆ ನಿಜಕ್ಕೂ ಭಯ ಹುಟ್ಟಿಸುತ್ತಿದೆ.

    Post Views: 301

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.