Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯದ ಪೊಲೀಸರಿಗೆ ಗುಡ್ ನ್ಯೂಸ್: ಒಂದು ಲಕ್ಷ ವಸತಿಗೃಹ ನಿರ್ಮಾಣ
    ಇತ್ತೀಚಿನ ಸುದ್ದಿ

    ರಾಜ್ಯದ ಪೊಲೀಸರಿಗೆ ಗುಡ್ ನ್ಯೂಸ್: ಒಂದು ಲಕ್ಷ ವಸತಿಗೃಹ ನಿರ್ಮಾಣ

    February 17, 2026
    Share

    ಪೊಲೀಸರಿಗೆ ಒಂದು ಲಕ್ಷ ವಸತಿಗೃಹಗಳನ್ನು ನಿರ್ಮಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

    ಕೊಡಗು ಜಿಲ್ಲೆ ಸುಂಟಿಕೊಪ್ಪದಲ್ಲಿ ನಿರ್ಮಿಸಿರುವ ನೂತನ ಪೊಲೀಸ್ ವಸತಿಗೃಹ ಕಟ್ಟಡ ಉದ್ಘಾಟಿಸಿ ಮಾತನಾಡಿದ ಸಚಿವರು, 2030 ವೇಳೆಗೆ ರಾಜ್ಯದಲ್ಲಿ ಪೊಲೀಸರಿಗೆ ಪೊಲೀಸ್ ಗೃಹ ಯೋಜನೆ ಅಡಿಯಲ್ಲಿ ಒಂದು ಲಕ್ಷ ವಸತಿಗೃಹ ನಿರ್ಮಾಣದ ಗುರಿ ಗೊಂದಲಾಗಿದೆ ಎಂದು ತಿಳಿಸಿದ್ದಾರೆ.

    ಈಗಾಗಲೇ ಪೊಲೀಸ್ ಗೃಹ ಯೋಜನೆ ಅಡಿಯಲ್ಲಿ 40,000 ಮನೆಗಳು ಪೂರ್ಣವಾಗಿವೆ. ಇನ್ನೂ 60 ಸಾವಿರ ಮನೆಗಳನ್ನು ಪೂರ್ಣಗೊಳಿಸಬೇಕಿದೆ. ಬಜೆಟ್ ಪೂರ್ವ ಸಭೆಯಲ್ಲಿ ಇಲಾಖಾವಾರು ಬೇಡಿಕೆ ಚರ್ಚೆಯ ಸಂದರ್ಭದಲ್ಲಿ ಪೊಲೀಸ್ ಮನೆಗಳನ್ನು ನಿರ್ಮಿಸುವ ನಿಟ್ಟಿನಲ್ಲಿ ಹೆಚ್ಚಿನ ಅನುದಾನಕ್ಕೆ ಬೇಡಿಕೆ ಇಡಲಾಗಿದೆ ಎಂದು ಹೇಳಿದ್ದಾರೆ.

    Post Views: 130

    Related Posts

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026

    ನಿವೃತ್ತ ಪೋಸ್ಟ್ ಮಾಸ್ಟರ್‌ಗೆ 6 ಕೋಟಿ ರೂ. ಬಂಪರ್ ಲಾಟರಿ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.