Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ‘ಕೇಂದ್ರ ಸರ್ಕಾರ’ದಿಂದ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲು ‘ಲಖ್ ಪತಿ ದೀದಿ ಯೋಜನೆ’ ಜಾರಿ
    ಇತ್ತೀಚಿನ ಸುದ್ದಿ

     ‘ಕೇಂದ್ರ ಸರ್ಕಾರ’ದಿಂದ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲು ‘ಲಖ್ ಪತಿ ದೀದಿ ಯೋಜನೆ’ ಜಾರಿ

    February 1, 2024
    Share

    ಕೇಂದ್ರ ಸರ್ಕಾರದಿಂದ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡೋದಕ್ಕಾಗಿ ಲಖ್ ಪತಿ ದೀದಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಮೂಲಕ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಲಾಗಿದೆ.

    ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿ ಮಾತನಾಡಿದಂತ ನಿರ್ಮಲಾ ಸೀತಾರಾಮನ್ ಅವರು, 2024ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಲಾಗುತ್ತಿದೆ.

    ಈ ಸಂದರ್ಭದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲಖ್​ಪತಿ ದೀದಿ ಯೋಜನೆ ಕುರಿತು ಪ್ರಸ್ತಾಪಿಸಿದರು.ಈ ಯೋಜನೆಯ ಮೂಲಕ 2025ರ ವೇಳೆಗೆ ಲಕ್ಷಾಂತರ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲಾಗುವುದು ಎಂದರು.

    Post Views: 322

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.