Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಲಕ್ಷದ್ವೀಪದ ಪ್ರಯಾಣಿಕರ ಹಡಗು ಮಂಗಳೂರಿಗೆ ಆಗಮನ
    ಇತ್ತೀಚಿನ ಸುದ್ದಿ

    ಲಕ್ಷದ್ವೀಪದ ಪ್ರಯಾಣಿಕರ ಹಡಗು ಮಂಗಳೂರಿಗೆ ಆಗಮನ

    May 3, 2024
    Share

    ಮಂಗಳೂರು: ಕೋವಿಡ್-ಲಾಕ್‌ಡೌನ್ ಹಿನ್ನೆಲೆಯಲ್ಲಿ 2020ರಲ್ಲಿ ರದ್ದಾಗಿದ್ದ ಲಕ್ಷದ್ವೀಪ-ಮಂಗಳೂರು ಪ್ರಯಾಣಿಕರ ಹಡಗು ನಾಲ್ಕು ವರ್ಷದ ಬಳಿಕ ಗುರುವಾರ ಸಂಜೆ ನಗರದ ಹಳೆಯ ಬಂದರಿಗೆ ಆಗಮಿಸಿದೆ.

    ಗುರುವಾರ ಬೆಳಗ್ಗೆ 7 ಗಂಟೆಗೆ ಲಕ್ಷದ್ವೀಪದ ಕದ್ಮತ್ ದ್ವೀಪದಿಂದ ಪ್ರಯಾಣ ಆರಂಭಿಸಿದ ಕೊಚ್ಚಿಯ ‘ಪರೊಲಿ’ ಎಂಬ ಹೆಸರಿನ ಹಡಗು ಅಲ್ಲಿನ ಮತ್ತೊಂದು ದ್ವೀಪಕ್ಕೆ ತಲುಪಿದೆ. ಬಳಿಕ ಅಲ್ಲಿಂದ 8:15ಕ್ಕೆ ಪ್ರಯಾಣ ಆರಂಭಿಸಿದ ಹಡಗು ಸಂಜೆ 4ಕ್ಕೆ ಮಂಗಳೂರು ಬಂದರು ಹೊರವಲಯಕ್ಕೆ ತಲುಪಿ ಲಂಗರು ಹಾಕಿತು.

    ಹಳೆಯ ಬಂದರ್‌ನಲ್ಲಿ ಹಡಗೊಂದು ಸರಕು ತುಂಬಿಸಿಕೊಳ್ಳುತ್ತಿದ್ದ ಕಾರಣ ಮಂಗಳೂರು ಹಳೆಯ ಬಂದರು ಪ್ರವೇಶಿಸಲು ‘ಪರೊಲಿ’ ಹಡಗು ಸಂಜೆ 4:30ರ ತನಕ ಕಾಯಬೇಕಾಯಿತು. ಕೊನೆಗೂ ಸಂಜೆ ಸುಮಾರು 4:45ಕ್ಕೆ ಹಳೆಯ ಬಂದರು ತಲುಪಿದೆ. ಈ ಹಡಗು ಶನಿವಾರ ಮುಂಜಾನೆ ಮರಳಿ ಲಕ್ಷದ್ವೀಪಕ್ಕೆ ಪ್ರಯಾಣ ಬೆಳೆಸಲಿದೆ.

    Post Views: 211

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.