Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನ. 19 ರಿಂದ ಲಕ್ಷದೀಪೋತ್ಸವ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನ. 19 ರಿಂದ ಲಕ್ಷದೀಪೋತ್ಸವ

    November 10, 2022
    Share

    ಧರ್ಮಸ್ಥಳ : ಪವಿತ್ರ ತೀರ್ಥ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳ ಕಾರ್ತಿಕ ಮಾಸದ ದೀಪೋತ್ಸವಕ್ಕೆ ಸಜ್ಜಾಗಿದೆ. ನವೆಂಬರ್‌ 19 ರಿಂದ ನವೆಂಬರ್ 23ರವರೆಗೆ ಧರ್ಮಸ್ಥಳ ದಲ್ಲಿ ಲಕ್ಷದೀಪೋತ್ಸವ ವೈಭವ ನಡೆಯಲಿದ್ದು, ಲಕ್ಷಾಂತರ ಭಕ್ತರ ಸಮಾಗಮದ ಜೊತೆಗೆ ಅದ್ಭುತ ಕಾರ್ಯಕ್ರಮಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಾಕ್ಷಿಯಾಗಲಿದೆ.

    ನವೆಂಬರ್ 22ರಂದು 90ನೇ ವರುಷದ ಸರ್ವಧರ್ಮ ಸಮ್ಮೇಳನ ನವೆಂಬರ್ 23 ರಂದು ಸಾಹಿತ್ಯ ಸಮ್ಮೇಳನ ಲಕ್ಷದೀಪೋತ್ಸವದ ಅಂಗವಾಗಿ ನಡೆಯಲಿದ್ದು, ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿದಂತೆ ನಾಡಿನ ವಿದ್ವಾಂಸರು ಈ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳಲಿದ್ದಾರೆ..

    ನವೆಂಬರ್22 ರಂದು ನಡೆಯುವ ಸರ್ವ ಧರ್ಮ ಸಮ್ಮೇಳನವನ್ನು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಉದ್ಘಾಟನೆ ನಡೆಸಲಿದ್ದಾರೆ. ಸಾಹಿತ್ಯ ಸಮ್ಮೇಳನವನ್ನು ಖ್ಯಾತ ಚಲನಚಿತ್ರ ನಿರ್ದೇಶಕ ಪಿ ಶೇಷಾದ್ರಿ ಉದ್ಘಾಟನೆ ಮಾಡಲಿದ್ದಾರೆ..

    ಲಕ್ಷದೀಪೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು,ವಸ್ತು ಪ್ರದರ್ಶನ, ಮನೋರಂಜನಾ ಕಾರ್ಯಕ್ರಮಗಳು ರಾತ್ರಿಯಿಡಿ ಧರ್ಮಸ್ಥಳ ದಲ್ಲಿ ನಡೆಯಲಿದೆ.

    ನವೆಂಬರ್19 ರಂದು ಮಂಜುನಾಥ ಸ್ವಾಮಿಯ ಹೊಸಕಟ್ಟೆ ಉತ್ಸವ, ನವೆಂಬರ್20ರಂದು ಕರೆಕಟ್ಟೆ ಉತ್ಸವ,ನ ವೆಂಬರ್21ರಂದು ಲಲಿತೋದ್ಯಾನ ಉತ್ಸವ, ನವೆಂಬರ್ 22ರಂದು ಕಂಚಿಮಾರುಕಟ್ಟೆ ಉತ್ಸವ, ನವೆಂಬರ್‌23ರಂದು ಗೌರಿ ಮಾರುಕಟ್ಟೆ ಉತ್ಸವ ನಡೆದು ಲಕ್ಷದೀಪೋತ್ಸವ ಸಂಭ್ರಮ ತೆರೆ ಕಾಣಲಿದೆ..

    Post Views: 207

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.