Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಲೋಕಾಯುಕ್ತ ಅಧೀಕ್ಷಕ ಲಕ್ಷ್ಮೀಗಣೇಶ್ ಡಿಡೀರ್ ವರ್ಗಾವಣೆ..!
    ಇತ್ತೀಚಿನ ಸುದ್ದಿ

    ಮಂಗಳೂರು ಲೋಕಾಯುಕ್ತ ಅಧೀಕ್ಷಕ ಲಕ್ಷ್ಮೀಗಣೇಶ್ ಡಿಡೀರ್ ವರ್ಗಾವಣೆ..!

    January 9, 2023
    Share

    ಮಂಗಳೂರು : ಇತ್ತೀಚೆಗಷ್ಟೆ ಅಧಿಕಾರ ವಹಿಸಿಕೊಂಡ ಕರ್ನಾಟಕ ಲೋಕಾಯುಕ್ತದ ಮಂಗಳೂರು ಪೊಲೀಸ್ ಅಧೀಕ್ಷಕ ಲಕ್ಷ್ಮೀಗಣೇಶ್ ವರ್ಗಾವಣೆಯಾಗಿದ್ದಾರೆ.

    ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತದ ಪ್ರಧಾನ ಕಚೇರಿಯಲ್ಲಿ ಖಾಲಿ ಇರುವ ಪೊಲೀಸ್ ಅಧೀಕ್ಷಕರ ಹುದ್ದೆಗೆ ಆಡಳಿತದ ಹಿತದೃಷ್ಟಿಯಿಂದ ಆಂತರಿಕ ವರ್ಗಾವಣೆಗೆ ಆದೇಶಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಸದರಿ ಹುದ್ದೆ ಪ್ರಭಾರವನ್ನು ಕರ್ನಾಟಕ ಲೋಕಾಯುಕ್ತದ ಪೊಲೀಸ್ ಉಪಾಧೀಕ್ಷಕರ ಚಲುವರಾಜು ಅವರಿಗೆ ನೀಡಲಾಗಿದೆ. ನೂತನ ಅಧೀಕ್ಷಕರಾಗಿ ಸಿ ಎ ಸೈಮನ್ ಕರ್ತವ್ಯಕ್ಕೆ ನಿಯೋಜನೆಗೊಂಡ ಬಳಿಕ ಹುದ್ದೆಯ ಪ್ರಭಾರವನ್ನು ಅವರಿಗೆ ಹಸ್ತಾಂತರಿಸಲು ಸೂಚಿಸಲಾಗಿದೆ.

    Post Views: 219

    Related Posts

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026

    ಕನ್ನಡಿಗರಿಗೆ ಅವಮಾನ, ಭಕ್ತರ ಮೇಲೆ ರೌಡಿಸಂ-ಕೊಟ್ಟಿಯೂರು ಮಹೋತ್ಸವದಲ್ಲಿ ವಿವಾದ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.