Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIG NEWS: ನಿಲ್ಲದ ಮಳೆ ಆರ್ಭಟ; ಶಿರಾಡಿಘಾಟ್ ನಲ್ಲಿ ಭೂಕುಸಿತ; ವಾಹನ ಸಂಚಾರಕ್ಕೆ ಅಡ್ಡಿ
    ಇತ್ತೀಚಿನ ಸುದ್ದಿ

    BIG NEWS: ನಿಲ್ಲದ ಮಳೆ ಆರ್ಭಟ; ಶಿರಾಡಿಘಾಟ್ ನಲ್ಲಿ ಭೂಕುಸಿತ; ವಾಹನ ಸಂಚಾರಕ್ಕೆ ಅಡ್ಡಿ

    July 10, 2022
    Share

    ಹಾಸನ: ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿರಾಡಿಘಾಟ್ ನಲ್ಲಿ ಭೂಕುಸಿತವುಂಟಾಗಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

    ಸಕಲೇಶಪುರ ತಾಲೂಕಿನ ದೋಣಿಗಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತವುಂಟಾಗಿದ್ದು, ಭಾರಿ ಪ್ರಮಾಣದಲ್ಲಿ ಮಣ್ಣು, ಬೃಹತ್ ಕಲ್ಲು ಬಂಡೆಗಳು ರಸ್ತೆಯ ಮೇಲೆ ಬಿದ್ದಿದ್ದು, ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.

    ಕಳೆದ ವರ್ಷ ಕೂಡ ಇದೇ ಸ್ಥಳದಲ್ಲಿ ಭೂಕುಸಿತವಾಗಿ ಒಂದು ತಿಂಗಳ ಕಾಲ ರಸ್ತೆ ಸಂಚಾರ ಬಂದ್ ಮಾಡಲಾಗಿತ್ತು. ಇದೀಗ ಮತ್ತದೇ ಜಾಗದಲ್ಲಿ ಭೂಕುಸಿತವಾಗಿದ್ದು, ಮತ್ತಷ್ಟು ಭೂಕುಸಿತವುಂಟಾಗದಂತೆ ತಡೆಯಲು ಹೆದ್ದಾರಿ ನಿರ್ಮಾಣ ಕಂಪನಿ ಮರಳು ಚೀಲ ಜೋಡಿಸುತ್ತಿದೆ. ಮತ್ತೆ ಭೂಕುಸಿತವುಂಟಾದರೆ ಸಂಚಾರ ಸಂಪೂರ್ಣ ಬಂದ್ ಅಗುವ ಆತಂಕ ಎದುರಾಗಿದೆ.

    Post Views: 204

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.