Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶಿರಾಡಿ ಘಾಟಿಯಲ್ಲಿ ಭೂಕುಸಿತದಿಂದ ರಸ್ತೆ ಬಂದ್, ಬೆಂಗಳೂರು- ಮಂಗಳೂರು ಪ್ರಯಾಣಕ್ಕೆ ಬದಲಿ ಮಾರ್ಗ
    ಇತ್ತೀಚಿನ ಸುದ್ದಿ

    ಶಿರಾಡಿ ಘಾಟಿಯಲ್ಲಿ ಭೂಕುಸಿತದಿಂದ ರಸ್ತೆ ಬಂದ್, ಬೆಂಗಳೂರು- ಮಂಗಳೂರು ಪ್ರಯಾಣಕ್ಕೆ ಬದಲಿ ಮಾರ್ಗ

    June 26, 2025
    Share

    ಹಾಸನ: ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ನಿರಂತರ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂ ಕುಸಿತ ಸಂಭವಿಸಿದೆ. ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಮಾರನಹಳ್ಳಿ ಬಳಿ ಭೂ ಕುಸಿತ ಸಂಭವಿಸಿದ ಕಾರಣ ಶಿರಾಡಿ ಘಾಟ್ ಮಾರ್ಗದಲ್ಲಿ ವಾಹನ ಸಂಚಾರ ಬಂದ್​​ ಆಗಿದೆ. ಬೆಂಗಳೂರು ಹಾಗೂ ಮಂಗಳೂರು ನಡುವೆ ಪ್ರಯಾಣಕ್ಕೆ ಬದಲಿ ಮಾರ್ಗ ಬಳಕೆಗೆ ಸೂಚನೆ ನೀಡಲಾಗಿದೆ.

    ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುವ ವಾಹನಗಳಿಗೆ ಬೇಲೂರು ಮೂಲಕ ಚಾರ್ಮಾಡಿ ಘಾಟ್ ರಸ್ತೆ​​​​ ಬಳಸುವಂತೆ ಸೂಚನೆ ನೀಡಲಾಗಿದೆ. ಮಂಗಳೂರು ಕಡೆಯಿಂದ ಬರುವ ವಾಹನ ಸವಾರರು ಕೊಡಗಿನ ಸಂಪಾಜೆ ಮಾರ್ಗದಲ್ಲಿ ಸಂಚರಿಸಲು ಸೂಚನೆ ನೀಡಿ ಹಾಸನ ಡಿಸಿ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.

    ಭೂಕುಸಿತ ಸಂಭವಿಸಿದ ಕಾರಣ ಶಿರಾಡಿ ಘಾಟ್ ಮಾರ್ಗದಲ್ಲಿ ಟ್ರಾಫಿಕ್ ಉಂಟಾಗಿ ವಾಹನ ಸವಾರರು ಪರದಾಡುವಂತಾಯಿತು. ಸಕಲೇಶಪುರ ಬಳಿಯೇ ನೂರಾರು ವಾಹನಗಳು ನಿಂತಿವೆ. ಮಾರ್ಗಮಧ್ಯೆ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನಡು ರಾತ್ರಿಯಿಂದ‌ ಶಿರಾಡಿ ಘಾಟ್ ರಸ್ತೆಯಲ್ಲಿ‌ ಸಿಲುಕಿ ಕುಡಿಯುವ ನೀರು, ಊಟ ತಿಂಡಿ ಇಲ್ಲದೆ ಪರದಾಡಿದ್ದಾರೆ.

    Post Views: 302

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.