Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಮಾವಿನ ವಾಟೆ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು
    Uncategorized

    ಮಾವಿನ ವಾಟೆ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು

    May 22, 2025
    Share

    ಕಾಸರಗೋಡು: ಮಾವಿನ ಹಣ್ಣು ತಿನ್ನುತ್ತಿರುವಾಗ ವಾಟೆ ಗಂಟಲಲ್ಲಿ ಸಿಲುಕಿ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ.

    ಕಾಸರಗೋಡು ನಗರದ ಜವುಳಿ ಅಂಗಡಿಯಲ್ಲಿ ಟೈಲರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮೊಗ್ರಾಲು ಪುತ್ತೂರು ಶಾಸ್ತಾ ನಗರ ನಿವಾಸಿ ರಾಘವನ್(76) ಮೃತಪಟ್ಟ ವ್ಯಕ್ತಿ. ಅವರು ಬುಧವಾರ ಬೆಳಗ್ಗೆ ಮನೆಯಿಂದ ಕೆಲಸಕ್ಕೆಂದು ಹೋಗಿದ್ದರು. ಆದರೆ ದಾರಿ ಮಧ್ಯೆ ಅರೆ ಪ್ರಜ್ಞಾವಸ್ತೆಯಲ್ಲಿ ಬಿದ್ದಿರುವುದನ್ನು ಕಂಡ ಸ್ಥಳೀಯರು ಆಸ್ಪತ್ರೆಗೆ ತಲುಪಿಸಿದರೂ ಪ್ರಾಣ ಉಳಿಸಲಾಗಲಿಲ್ಲ. ಅವರು ಮಾವಿನ ಹಣ್ಣು ತಿಂದಾಗ ವಾಟೆ ಗಂಟಲಲ್ಲಿ ಸಿಲುಕಿ ಮೃತಪಟ್ಟಿರಬೇಕು ಎ೦ದು ಸಂಶಯಿಸಲಾಗಿದೆ. ಕಾಸರಗೋಡು ನಗರ ಠಾಣಾ ಪೊಲೀಸರು ಕೇಸು ದಾಖಲಿಸಿದ್ದಾರೆ.

    Post Views: 168

    Related Posts

    ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ

    February 28, 2026

    ಪ್ರತಿಷ್ಠಿತ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ; 99 ಪರ್ಸೆಂಟೈಲ್ ಕ್ಕಿಂತ ಅಧಿಕ ಅಂಕ ಪಡೆದ 15 ವಿದ್ಯಾರ್ಥಿಗಳು

    February 18, 2026

    ಮಂಗಳೂರು:ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧವೂ ಕೇಸ್- ಕಮಿಷನರ್

    February 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.