Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಚಾರಣೆಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾದ ಲಾಯರ್ ಜಗದೀಶ್..!
    ಇತ್ತೀಚಿನ ಸುದ್ದಿ

    ವಿಚಾರಣೆಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾದ ಲಾಯರ್ ಜಗದೀಶ್..!

    August 29, 2025
    Share

    ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳ ಬಗ್ಗೆ ಅವಹೇಳನ ಮಾಡಿ ವಿಡಿಯೋ ವೈರಲ್ ಮಾಡಿದ ಪ್ರಕರಣ ಸಂಬಂಧ ವಿಚಾರಣೆಗಾಗಿ ಆ.29 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.

    ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಲು ಜೀವ ಭಯ ಕಾಡುತ್ತಿದ್ದು, ಇದರಿಂದ ಪೊಲೀಸ್‌ ಭದ್ರತೆ ನೀಡಬೇಕಾಗಿ ವಿನಂತಿ ಮಾಡಿದ್ದ ಕಾರಣ ಇಬ್ಬರು ಪೊಲೀಸರ ಜೊತೆ 1:45 ಕ್ಕೆ ತಮ್ಮ ವಕೀಲರುಗಳೊಂದಿಗೆ ಜಗದೀಶ್ ಅವರು ಠಾಣೆಗೆ ಆಗಮಿಸಿದ್ದಾರೆ.

    Post Views: 182

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.