Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಹಿಂದೂ ಸಂಘಟನೆಯ ಮುಖಂಡನಿಗೆ ಚೂರಿ ಇರಿತ!!
    ಇತ್ತೀಚಿನ ಸುದ್ದಿ

    ಉಡುಪಿ: ಹಿಂದೂ ಸಂಘಟನೆಯ ಮುಖಂಡನಿಗೆ ಚೂರಿ ಇರಿತ!!

    March 4, 2026
    Share

    ಉಡುಪಿ: ಹಿಂದೂ ಸಂಘಟನೆಯ ಮುಖಂಡ ಮಂಜು ಕೊಳ ಅವರಿಗೆ ಯುವಕರಿಬ್ಬರು ನಿನ್ನೆ ರಾತ್ರಿ ಚೂರಿ ಇರಿದ ಘಟನೆ ಮಲ್ಪೆಯಲ್ಲಿ ನಡೆದಿದೆ. ಗಾಯಗೊಂಡ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಹಿಂದೂ ಯುವಸೇನೆಯ ಮುಖಂಡ, ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜುಕೊಳ ಅವರು ಇಂದು ಬೀಚ್ ಬಳಿ ಜೋಡಿಯೊಂದರ ಪ್ರೇಮದ ವಿಚಾರವಾಗಿ ರಾಜಿ ಪಂಚಾಯಿತಿಗೆ ಕರೆದಿದ್ದರು.

    ಈ ಸಂದರ್ಭ ಮಾತಿಗೆ ಮಾತು ಬೆಳೆದಾಗ ಯುವಕ ಚೂರಿ ಇರಿದಿದ್ದಾನೆ ಎಂದು ತಿಳಿದುಬಂದಿದೆ. ಹೊಟ್ಟೆ ಭಾಗಗಕ್ಕೆ ಇರಿದ ಪರಿಣಾಮ ಅಲ್ಲೆ ಕುಸಿದ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆಂದು ಪೊಲೀಸ್ ಮೂಲಗಳು ತಿಳಿಸಿವೆ.

    Post Views: 107

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.