Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮುಲ್ಕಿ: ಕಾಲೇಜು ಉಪನ್ಯಾಸಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಮುಲ್ಕಿ: ಕಾಲೇಜು ಉಪನ್ಯಾಸಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ

    February 8, 2023
    Share

    ಮೂಲ್ಕಿ:ಕಾಲೇಜು ಉಪನ್ಯಾಸಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಡಿ ಎಂಬಲ್ಲಿ
    ನಡೆದಿದೆ.

    ಅಮಿತಾ ಬಿವಿ (34) ಆತ್ಮಹತ್ಯೆ ಮಾಡಿಕೊಂಡವರು. ಇವರಿಗೆ ಓರ್ವ ಮಗಳಿದ್ದಾಳೆ.ಅಮಿತಾ ಅವರಿಗೆ ವಿವಾಹವಾಗಿ 12 ವರ್ಷಗಳಾಗಿದ್ದು ತಾಯಿ ಮನೆಯಿಂದ ಬಂದು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ತಮ್ಮ ಬೆಡ್ ರೂಮ್ ನ ಫ್ಯಾನ್ ಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮುಲ್ಕಿ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

    ಅಮಿತಾ ವಾಮದಪದವು ಕಾಲೇಜಿನಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.

    Post Views: 214

    Related Posts

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.