Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ದಕ್ಷಿಣ ಕನ್ನಡದಲ್ಲಿ ಗಾಳಿ ಸುದ್ದಿ ಹರಡಿದ ಆರೋಪಿಗೆ ಕಾನೂನು ಕ್ರಮ, ಪುತ್ತೂರು ಪೊಲೀಸ್ ತನಿಖೆ
    ಕರಾವಳಿ ಸುದ್ದಿ

    ದಕ್ಷಿಣ ಕನ್ನಡದಲ್ಲಿ ಗಾಳಿ ಸುದ್ದಿ ಹರಡಿದ ಆರೋಪಿಗೆ ಕಾನೂನು ಕ್ರಮ, ಪುತ್ತೂರು ಪೊಲೀಸ್ ತನಿಖೆ

    June 5, 2025
    Share

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ವ್ಯಕ್ತಿಯೋರ್ವನ ಗಡಿಪಾರಿಗೆ ಸಂಬಂಧಿಸಿದ ವಿಚಾರದಲ್ಲಿ ವಾಟ್ಸ್ ಆಪ್ ಮೂಲಕ ಆರೋಪಿ ಕಬಕ ಗ್ರಾಮದ ಪುತ್ತೂರು ನಿವಾಸಿ ಗಣೇಶ್ ಪ್ರಸಾದ್ ಎಂಬಾತನು ಉದ್ದೇಶಪೂರ್ವಕವಾಗಿ ಸಾರ್ವಜನಿಕರಿಗೆ ಗಾಳಿ ಸುದ್ದಿಯನ್ನು ಹರಡುತ್ತಾ ಹಾಗೂ ಸ್ಥಳಿಯ ಆಡಳಿತಕ್ಕೆ ಭಯ ಹಾಗೂ ಅಪರಾಧಿಕ ಬೆದರಿಕೆಯನ್ನೊಡ್ಡಿರುವ ಕಾರಣ,

    ಮಾನ್ಯ ನ್ಯಾಯಾಲಯದ ಅನುಮತಿ ಪಡೆದು ಆರೋಪಿಯ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ: 41/2025 ಕಲಂ: 353(1), (b), 351(3) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ತಿಳಿಸಿದ್ದಾರೆ

    Post Views: 304

    CommunitySafety CrimeReport DakshinaKannada FalseNews LawEnforcement LegalAction Misinformation NewsInvestigation PoliceAction PutturPolice

    Related Posts

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026

    ಮಂಗಳೂರು: ಮನೆ ದುರಸ್ತಿ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು..!! ಆರೋಪಿಯ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.