ಬೆಂಗಳೂರು: ನಾಳೆಯಿಂದವಿಧಾನಮಂಡಲಅಧಿವೇಶನಆರಂಭವಾಗಲಿದ್ದು, ಸರ್ಕಾರಹಾಗೂಪ್ರತಿಪಕ್ಷಗಳಮಧ್ಯೆಜಂಗೀಕುಸ್ತಿಶುರುವಾಗಲಿದೆ. 40 ಪರ್ಸೆಂಟ್ ಕಮಿಷನ್, ಬೆಂಗಳೂರಿನ ಮಳೆ ವಿಚಾರಗಳು ಪ್ರತಿಧ್ವನಿಸುವ ಸಾಧ್ಯತೆ ಇದೆ.
ವಿರೋಧಪಕ್ಷಕ್ಕೆಆಹಾರವಾಗದಂತೆಆಡಳಿತರೂಢಬಿಜೆಪಿಪ್ಲಾನ್ರೂಪಿಸಿಕೊಂಡಿದೆ. ಇನ್ನೊಂದೆಡೆಸರ್ಕಾರವನ್ನುಇಕ್ಕಟ್ಟಿಗೆಸಿಲುಕಿಸಲುಕಾಂಗ್ರೆಸ್ಮತ್ತುಜೆಡಿಎಸ್ಸಿದ್ಧವಾಗಿದೆ. ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಹಲವು ವಿಧೇಯಕಗಳು ಮಂಡನೆಯಾಗಲಿವೆ.
ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ, ಮಳೆ ಅನಾಹುತ, ಪಿಎಸ್ ಐ ಸೇರಿದಂತೆ ಇತರೆ ನೇಮಕಾತಿ ಅಕ್ರಮ ಆರೋಪಗಳ ಬಗ್ಗೆ ಪ್ರಸ್ತಾಪಿಸಿ ಆಡಳಿತಾರೂಢ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷ ಕಾಂಗ್ರೆಸ್ ಕಾರ್ಯತಂತ್ರ ರೂಪಿಸಿದ್ದು, ಕಾಂಗ್ರೆಸ್ ತಿರುಗೇಟು ನೀಡಲು ಪ್ರತಿತಂತ್ರದೊಂದಿಗೆ ಆಡಳಿತಾರೂಢ ಬಿಜೆಪಿ ಸಜ್ಜಾಗಿದೆ.