Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೊರಳಿಗೆ ನಿಂಬೆಹಣ್ಣು, ಹಸಿಮೆಣಸಿನಕಾಯಿ ಕಟ್ಟಿ ತಾನೇ ಪೂಜಿಸಿಕೊಂಡು ವ್ಯಕ್ತಿ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಕೊರಳಿಗೆ ನಿಂಬೆಹಣ್ಣು, ಹಸಿಮೆಣಸಿನಕಾಯಿ ಕಟ್ಟಿ ತಾನೇ ಪೂಜಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

    January 7, 2024
    Share

    ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಅಂಜುಟಗಿ -ಇಂಡಿ ರಸ್ತೆಯಲ್ಲಿ ವ್ಯಕ್ತಿಯೊಬ್ಬ ತಾನೇ ಪೂಜಿಸಿಕೊಂಡು ನಂತರ ನೇಣಿಗೆ ಶರಣಾಗಿದ್ದಾನೆ.

    ಅಡಿವೆಪ್ಪ ಘಾಯಿ(43) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮದ್ಯವ್ಯಸನಿಯಾಗಿದ್ದ ಅಡಿವೆಪ್ಪ 39 ಎಕರೆ ಜಮೀನು ಮಾರಿದ್ದ.

    ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊರಳಿಗೆ ನಿಂಬೆಹಣ್ಣು, ಹಸಿಮೆಣಸಿನಕಾಯಿ ಕಟ್ಟಿಕೊಂಡು ತಾನೇ ಪೂಜಿಸಿಕೊಂಡು ನಂತರ ಬೇವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಝಳಕಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 191

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.