Facebook Twitter Instagram
    Saturday, June 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೋರ್ಟ್ ಆವರಣದಲ್ಲೇ ವಕೀಲರು, ಪೊಲೀಸರ ಮೇಲೆ ಚಿರತೆ ದಾಳಿ
    ಇತ್ತೀಚಿನ ಸುದ್ದಿ

    ಕೋರ್ಟ್ ಆವರಣದಲ್ಲೇ ವಕೀಲರು, ಪೊಲೀಸರ ಮೇಲೆ ಚಿರತೆ ದಾಳಿ

    February 9, 2023
    Share

    ಗಾಜಿಯಾಬಾದ್‌;ಕೋರ್ಟ್‌ ಆವರಣದಲ್ಲಿ ವಕೀಲರು, ಪೊಲೀಸರು ಮತ್ತು ಶೂ ಪಾಲೀಶ್‌ ಮಾಡುತ್ತಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ನಡೆದಿದೆ.

    ಶೂ ಪಾಲಿಶ್‌ ಮಾಡುತ್ತಿದ್ದ ವ್ಯಕ್ತಿಯ ಕಿವಿಯನ್ನು ಚಿರತೆ ಹರಿದು ಹಾಕಿದೆ.ಆತ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಚಿರತೆ ಪ್ರವೇಶಿಸಿದ ಕೂಡಲೇ ಹಳೆ ಕಟ್ಟಡದ ಕೋರ್ಟ್‌ ಕೋಣೆಗಳನ್ನು ಖಾಲಿ ಮಾಡಲಾಗಿತ್ತು.ಚಿರತೆ ದಾಳಿ ಬಳಿಕ‌ ಬಂದ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಚಿರತೆ ದಾಳಿಯಿಂದ ಇಡೀ ನ್ಯಾಯಾಲಯದಲ್ಲಿ ಆತಂಕ ಹಾಗೂ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

    Post Views: 141

    Related Posts

    ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ

    June 7, 2025

    ಹಿಂದೂ ಮುಖಂಡರ ಮನೆಗೆ ಮಧ್ಯರಾತ್ರಿ ದಾಳಿಗೆ ಭಾರೀ ವಿರೋಧ:ದಕ್ಷಿಣ ಕನ್ನಡ ಪೊಲೀಸರಿಗೆ ನೋಟಿಸ್

    June 6, 2025

    ಕಡಬದಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡನ ವಿರುದ್ಧ ಎಫ್‌ಐಆರ್

    June 5, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.