ಗಾಜಿಯಾಬಾದ್;ಕೋರ್ಟ್ ಆವರಣದಲ್ಲಿ ವಕೀಲರು, ಪೊಲೀಸರು ಮತ್ತು ಶೂ ಪಾಲೀಶ್ ಮಾಡುತ್ತಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ನಡೆದಿದೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ಶೂ ಪಾಲಿಶ್ ಮಾಡುತ್ತಿದ್ದ ವ್ಯಕ್ತಿಯ ಕಿವಿಯನ್ನು ಚಿರತೆ ಹರಿದು ಹಾಕಿದೆ.ಆತ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಚಿರತೆ ಪ್ರವೇಶಿಸಿದ ಕೂಡಲೇ ಹಳೆ ಕಟ್ಟಡದ ಕೋರ್ಟ್ ಕೋಣೆಗಳನ್ನು ಖಾಲಿ ಮಾಡಲಾಗಿತ್ತು.ಚಿರತೆ ದಾಳಿ ಬಳಿಕ ಬಂದ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಚಿರತೆ ದಾಳಿಯಿಂದ ಇಡೀ ನ್ಯಾಯಾಲಯದಲ್ಲಿ ಆತಂಕ ಹಾಗೂ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.