Facebook Twitter Instagram
    Tuesday, July 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಕರುಗಳನ್ನು ಕೊಂದು ತಿಂದ ಚಿರತೆ, ಸ್ಥಳೀಯರಲ್ಲಿ ಆತಂಕ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಕರುಗಳನ್ನು ಕೊಂದು ತಿಂದ ಚಿರತೆ, ಸ್ಥಳೀಯರಲ್ಲಿ ಆತಂಕ

    December 5, 2023
    Share

    ಬೆಳ್ತಂಗಡಿ: ಮನೆ ಬಳಿ ಕಟ್ಟಿ ಹಾಕಿದ ಎರಡು ಕರುಗಳನ್ನು ಚಿರತೆ ದಾಳಿ ನಡೆಸಿ ಕೊಂದು ಹಾಕಿದ ಘಟನೆ ಬೆಳ್ತಂಗಡಿಯ ಮುಂಡೂರು ಬಳಿ ಭಾನುವಾರ ರಾತ್ರಿ ನಡೆದಿದೆ.

    ಇಲ್ಲಿನ ಮುಂಡೂರು ಗ್ರಾಮದ ಕೇರಿಯಾರ್ ಎಂಬಲ್ಲಿ ಈ ಘಟನೆ ಸಂಭವಿಸಿದ್ದು, ಗುರುವಪ್ಪ ಸಾಲ್ಯಾನ್ ಅವರಿಗೆ ಸೇರಿದ ಕರುಗಳನ್ನು ಚಿರತೆ ಕೊಂದು ತಿಂದಿದೆ.

    ಮನೆ ಬಳಿಕ ಕಟ್ಟಿ ಹಾಕಿದ್ದ ಕರಿಗಳ ಮೇಲೆ ಭಾನುವಾರ ರಾತ್ರಿ ದಾಳಿ ಮಾಡಿದ ಚಿರತೆ ತೋಟಕ್ಕೆ ಎಳೆದೊಯ್ದು ತಿಂದು ಹಾಕಿದೆ.

    ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೇ ಈ ಭಾಗದಲ್ಲಿ ರಾತ್ರಿ ಬಂದ ಚಿರತೆ ಕರುವೊಂದರ ಮೇಲೆ ದಾಳಿ ನಡೆಸಿ ತಿಂದು ಹಾಕಿತ್ತು. ಇದರ ಬಗ್ಗೆಯೂ ಅರಣ್ಯ ಇಲಾಖೆಗೆ ದೂರು ನೀಡಲಾಗಿತ್ತು. ಸದ್ಯ ಈ ಭಾಗದಲ್ಲಿ ಮತ್ತೆ ಚಿರತೆ ಸಂಚಾರ ಕಂಡು ಬಂದಿದ್ದು, ಈ ಸಂಬಂಧ ಇಲಾಖಾಧಿಕಾರಿಗಳು, ಜನಪ್ರತಿನಿಧಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ರಕ್ಷಣೆ ಒದಗಿಸುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.

    Post Views: 253

    Related Posts

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.