Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಟೀಲು: ಚಿರತೆ ಸೆರೆ ಹಿಡಿಯಲು ಸ್ವತಃ ಬಾವಿಗೆ ಇಳಿದ ಪಶು ವೈದ್ಯೆ ಡಾ. ಮೇಘನಾ
    ಇತ್ತೀಚಿನ ಸುದ್ದಿ

    ಕಟೀಲು: ಚಿರತೆ ಸೆರೆ ಹಿಡಿಯಲು ಸ್ವತಃ ಬಾವಿಗೆ ಇಳಿದ ಪಶು ವೈದ್ಯೆ ಡಾ. ಮೇಘನಾ

    February 14, 2023
    Share

    ಕಟೀಲು ಸಮೀಪದ ನಿಡ್ಡೋಡಿಯಲ್ಲಿ ಬಾವಿಯೊಳಗೆ ಬಿದ್ದಿದ್ದ ಸುಮಾರು ಒಂದು ವರ್ಷ ಪ್ರಾಯದ ಹೆಣ್ಣು ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ತಜ್ಞ ವೈದ್ಯರು ಮತ್ತು ಸ್ಥಳೀಯರ ನೆರವಿನಲ್ಲಿ ಕಾರ್ಯಾಚರಣೆ ನಡೆಸಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಡಾ ಮೇಘನಾ ಪೆಮ್ಯಯ್ಯ, ಡಾ.ಯಶಸ್ವಿ ನಾರಾವಿ, ಡಾ ಪೃಥ್ವಿ ಮತ್ತು ಡಾ. ನಫೀಸಾ ನೇತೃತ್ವದ ಮಂಗಳೂರಿನ ಚಿಟ್ಟೆಪಿಲಿ ರಕ್ಷಣಾ ತಂಡವು ಅರಣ್ಯ ಅಧಿಕಾರಿಗಳು ಮತ್ತು ಸ್ಥಳೀಯರ ಸಹಾಯದಿಂದ ಚಿರತೆಯನ್ನು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.

    ತುಂಬಾ ಆಳವಾಗಿದ್ದ ಬಾವಿಯ ತಳಭಾಗದಲ್ಲಿ ಮಣ್ಣು ಜರಿದು ಬಿದ್ದು ಗುಹೆ ನಿರ್ಮಾಣವಾಗಿತ್ತು. ಅದೇ ಗುಹೆಯಲ್ಲಿ ಅಡಗಿದ್ದ ಚಿರತೆಯನ್ನು ತಜ್ಞ ವೈದ್ಯರಾದ ಡಾ. ಮೇಘನಾ ಬೋನಿನಲ್ಲಿ ಇಳಿದು ಬಂದೂಕಿನ ಮೂಲಕ ಅರಿವಳಿಕೆ ಔಷಧಿಯನ್ನು ಪ್ರಯೋಗಿಸಿದ್ದಾರೆ. ಬಳಿಕ ಬೋನಿನ ಮೂಲಕ ಬಾವಿಯಿಂದ ಚಿರತೆಯನ್ನು ಮೇಲಕ್ಕೆ ತರಲಾಗಿದೆ.

    Post Views: 190

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.