Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮುಡಾ ನಿವೇಶನಕ್ಕೆ ಬದಲಿ ನಿವೇಶನ ಕೋರಿ ಅರ್ಜಿ – ಸಿದ್ದರಾಮಯ್ಯ ಬರೆದಿದ್ದ ಪತ್ರ ಬಯಲು
    ಇತ್ತೀಚಿನ ಸುದ್ದಿ

    ಮುಡಾ ನಿವೇಶನಕ್ಕೆ ಬದಲಿ ನಿವೇಶನ ಕೋರಿ ಅರ್ಜಿ – ಸಿದ್ದರಾಮಯ್ಯ ಬರೆದಿದ್ದ ಪತ್ರ ಬಯಲು

    August 11, 2024
    Share

    ಬೆಂಗಳೂರು : ಮುಡಾ ಪ್ರಕರಣ ಸಿಎಂ ಸಿದ್ದರಾಮಯ್ಯ ಅವರಿಗೆ ಕಂಟಕವಾಗಿ ಪರಿಣಮಿಸಿದೆ. 1984ರಲ್ಲಿ ಸಿದ್ದರಾಮಯ್ಯ ಅವರು ಶಾಸಕರಾಗಿದ್ದಾಗ ಬದಲಿ ನಿವೇಶನ ಕೋರಿ ಮುಡಾ ಅಧ್ಯಕ್ಷರಿಗೆ ಬರೆದ್ದರು ಎನ್ನಲಾದ ಪತ್ರವನ್ನು ಜೆಡಿಎಸ್ ರಿಲೀಸ್ ಮಾಡಿದೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್, ‘ಗುಳಿಗೆ ಸಿದ್ದ ಒಳಗೆ ಮೇಯಿದ’ ಈ ಮಾತು ನಿಮ್ಮಂಥವರನ್ನು ನೋಡಿಯೇ ಹೇಳಿರಬೇಕು ಸಿದ್ದರಾಮಯ್ಯನವರೇ… ‘ನನಗೆ ಒಂದು ನಿವೇಶನವೂ ಇಲ್ಲ. ಯಾವುದೇ ಲೆಟರ್ ಬರೆದಿಲ್ಲ’ ಎಂದು ಸುಳ್ಳು ಹೇಳುವ ನೀವು ಸಮಾಜವಾದಿ ಮುಖವಾಡ ತೊಟ್ಟು ನೀವು ಮಾಡಿರುವ ಅಕ್ರಮಗಳಿಗೆ ಈ ಲೆಟರ್ ಸಾಕ್ಷಿ ಎಂದಿದೆ ಎಂದು ಆರೋಪಿಸಿದೆ.

    ಬದಲಿ ನಿವೇಶನ ಕೋರಿ ನೀವೇ ಸ್ವತಃ ಬರೆದಿರುವ ಪತ್ರ, ನಿಮ್ಮದೇ ಸಹಿ…ಇಷ್ಟು ಸಾಕಲ್ಲವೇ ? ಇದು ನಿಮಗೆ ಕಪ್ಪು ಚುಕ್ಕೆ ಅಲ್ಲವೇ …? ನಾನು ಶುದ್ಧ ಹಸ್ತ, ಸಮಾಜವಾದಿ ಎಂದು ಸತ್ಯ ಹರಿಶ್ಚಂದ್ರನಂತೆ ಮಾತಾಡುವ ನಿಮ್ಮ ಅಸಲೀ ಬಂಡವಾಳ ಈಗ ಬಯಲಾಗಿದೆ ಎಂದು ಕುಟುಕಿದೆ.

    Post Views: 255

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.