Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಇಮೇಲ್ ಗೆ ಬಂದ ಲಿಂಕ್ ಒತ್ತಿ ಲಕ್ಷಾಂತರ ರೂ ಮಂಗಮಾಯ
    ಇತ್ತೀಚಿನ ಸುದ್ದಿ

    ಉಡುಪಿ: ಇಮೇಲ್ ಗೆ ಬಂದ ಲಿಂಕ್ ಒತ್ತಿ ಲಕ್ಷಾಂತರ ರೂ ಮಂಗಮಾಯ

    April 4, 2025
    Share

    ಉಡುಪಿ: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಮ್ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಅಮಾಯಕರು ಮೋಸದ ಬಲೆಗೆ ಬಿದ್ದು ಹಣ ಕಳೆದುಕೊಳ್ಳುತ್ತಿದ್ದಾರೆ. ಇದೀಗ ಉಡುಪಿಯಲ್ಲಿ ಕೂಡಾ ಅದೇ ರೀತಿಯ ಘಟನೆ ನಡೆದಿದ್ದು ವ್ಯಕ್ತಿಯೊಬ್ಬ ಲಕ್ಷಾಂತರ ರೂ‌. ಹಣ ಕಳೆದುಕೊಂಡಿದ್ದಾನೆ.

    ಮೂಲತಃ ಉಡುಪಿಯ ದಿಲೀಪ್ ಎಂಬವರು ಹಣ ಕಳೆದುಕೊಂಡವರಾಗಿದ್ದಾರೆ. ಇವರಿಗೆ ನೆಟ್ಫ್ಲಿಕ್ಸ್ ನ ಚಂದಾ ಮುಗಿದು ಹೋಗಿದ್ದ ಕಾರಣ ಇಮೇಲ್ ಗೆ ಒಂದು ಮೆಸೇಜ್ ಬಂದಿತ್ತು. ನಂತರ ಲಿಂಕ್ ಕ್ಲಿಕ್ ಮಾಡಿದಾಗ ಚಂದಾ ಪಡೆಯಲು ಕ್ರೆಡಿಟ್ ಕಾರ್ಡ್ ಮಾಹಿತಿ ಪಡೆಯಲು ಇನ್ನೊಂದು ಟ್ಯಾಬ್ ಓಪನ್ ಆಗಿದೆ. ಅವರು ಕ್ರೆಡಿಟ್ ಕಾರ್ಡ್ ಸಂಖ್ಯೆ ನಮೂದಿಸಿದಾಗ ಮೊಬೈಲ್ ಗೆ ಒಟಿಪಿ ಬಂದಿದೆ. ಅದನ್ನು ಎಂಟರ್ ಮಾಡಿದ್ದಾರೆ. ಆದರೆ ಸಮ್ಥಿಂಗ್ ವೆಂಟ್ ರಾಂಗ್ ಎಂಬ ಮೆಸೇಜ್ ಬಂದಿದ್ದು ಆಗ ದಿಲೀಪ್ ಗೆ ಅನುಮಾನ ಬಂದಿದೆ.

    ಆಗ ಅವರು ಬ್ಯಾಂಕ್ ನ ಹೆಲ್ಪ್ಪೈನ್ ಗೆ ಕಾಲ್ ಮಾಡಿದಾಗ ಅವರ ಖಾತೆಯಿಂದ ಲಕ್ಷಕ್ಕೂ ಅಧಿಕ ಹಣ ಮಂಗಮಾಯವಾಗಿರೋದು ಬೆಳಕಿಗೆ ಬಂದಿದೆ. ಈ ಬಗ್ಗೆ ಉಡುಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 131

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.