Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಡಿ.18ರ ಫೈನಲ್‌ ನನ್ನ ಕೊನೆಯ ಕೊನೆಯ ಆಟ – ನಿವೃತ್ತಿ ಖಚಿತಪಡಿಸಿದ ಮೆಸ್ಸಿ
    ಇತ್ತೀಚಿನ ಸುದ್ದಿ

    ಡಿ.18ರ ಫೈನಲ್‌ ನನ್ನ ಕೊನೆಯ ಕೊನೆಯ ಆಟ – ನಿವೃತ್ತಿ ಖಚಿತಪಡಿಸಿದ ಮೆಸ್ಸಿ

    December 14, 2022
    Share

    ದೋಹಾ: ಡಿಸೆಂಬರ್ 18 ರಂದು ನಡೆಯುವ ಫಿಫಾ ವಿಶ್ವಕಪ್ 2022 ರ ಫೈನಲ್‌ ಪಂದ್ಯ ತನ್ನ ಕೊನೆಯ ಆಟ ಎಂದು ಅರ್ಜೆಂಟಿನಾ ತಂಡದ ನಾಯಕ ಹಾಗೂ ಖ್ಯಾತ ಫುಟ್‌ಬಾಲ್‌ ಆಟಗಾರ ಲಿಯೋನೆಲ್‌ ಮೆಸ್ಸಿ ತಿಳಿಸಿದ್ದಾರೆ. ಆ ಮೂಲಕ ತಮ್ಮ ನಿವೃತ್ತಿಯನ್ನು ಖಚಿತಪಡಿಸಿದ್ದಾರೆ.

    ಫೈನಲ್‌ನಲ್ಲಿ ನನ್ನ ಕೊನೆಯ ಪಂದ್ಯವನ್ನು ಆಡುವ ಮೂಲಕ ವಿಶ್ವಕಪ್ ಪ್ರಯಾಣವನ್ನು ಪೂರ್ಣಗೊಳಿಸಲು ಇಚ್ಛಿಸಿದ್ದೇನೆ ಎಂದು ಮೆಸ್ಸಿ ತಿಳಿಸಿದ್ದಾರೆ.

    ಹಲವು ವರ್ಷಗಳ ನಂತರ ಮುಂದಿನ ವಿಶ್ವಕಪ್‌ ಪಂದ್ಯ ನಡೆಯುತ್ತದೆ. ಅಲ್ಲಿ ಇಂಥಹ ಸಾಧನೆ ಮಾಡಲು ಆಗುವುದಿಲ್ಲ ಎಂದು ನನಗೆ ಎನ್ನಿಸುತ್ತಿದೆ. ಹೀಗಾಗಿ ವಿದಾಯ ಹೇಳುವುದು ಉತ್ತಮ ಎನಿಸುತ್ತಿದೆ ಎಂದು ಮೆಸ್ಸಿ ಸ್ಪಷ್ಟಪಡಿಸಿದ್ದಾರೆ. 35 ವರ್ಷ ವಯಸ್ಸಿ ಮೆಸ್ಸಿ ಈ ಬಾರಿ ತಮ್ಮ ಐದನೇ ವಿಶ್ವಕಪ್‌ನಲ್ಲಿ ಆಡುತ್ತಿದ್ದಾರೆ.

    Post Views: 252

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.