Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಲಯನ್ಸ್ ಜಿಲ್ಲಾ 317D ‘ಸನ್ಮಿತ್ರ’ ಡೈರೆಕ್ಟರಿ ಬಿಡುಗಡೆ
    ಇತ್ತೀಚಿನ ಸುದ್ದಿ

    ಲಯನ್ಸ್ ಜಿಲ್ಲಾ 317D ‘ಸನ್ಮಿತ್ರ’ ಡೈರೆಕ್ಟರಿ ಬಿಡುಗಡೆ

    October 31, 2025
    Share

    ಮಂಗಳೂರು: ರೋಹನ್ ಕಾರ್ಪೊರೇಶನ್ ಸಂಸ್ಥೆಯ ಸ್ಥಾಪಕ ಡಾ.ರೋಹನ್ ಮೊಂತೆರೋ ರವರು ಲಯನ್ಸ್ ಜಿಲ್ಲಾ 317D ರ ‘ಸನ್ಮಿತ್ರ’ ಜಿಲ್ಲಾ ಡೈರೆಕ್ಟರಿಯನ್ನು ಬಿಡುಗಡೆ ಮಾಡಿದರು.


    ಈ ಸಂದರ್ಭದಲ್ಲಿ ಮಾತನಾಡಿದ ಅವರು, ಲಯನ್ಸ್ ಕ್ಲಬ್‌ಗಳು ಕೈಗೊಂಡಿರುವ ವಿವಿಧ ಸೇವಾ ಚಟುವಟಿಕೆಗಳನ್ನು ಮೆಚ್ಚಿಕೊಂಡು, “ಲಯನ್ಸ್ ಜಿಲ್ಲಾ 317D ಕೈಗೊಂಡಿರುವ ಸಮಾಜಮುಖಿ ಕಾರ್ಯಕ್ರಮಗಳಿಗೆ ಬೆಂಬಲ ನೀಡಲು ನನಗೆ ಸಂತೋಷವಾಗಿದೆ” ಎಂದು ಹೇಳಿದರು. ಈ ಜಿಲ್ಲೆಯಲ್ಲಿ ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಾದ್ಯಂತ 120ಕ್ಕೂ ಹೆಚ್ಚು ಕ್ಲಬ್‌ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಅವರು ತಿಳಿಸಿದರು.

    ಈ ಸಂದರ್ಭದಲ್ಲಿ ಲಯನ್ಸ್ ಜಿಲ್ಲಾ ಗವರ್ನರ್ ಕುಡ್ಪಿ ಅರವಿಂದ ಶೆಣೈ, ಜಿಲ್ಲಾ ಖಜಾಂಚಿ ಬಾಲಕೃಷ್ಣ ಹೆಗ್ಡೆ, ಹೆಚ್ಚುವರಿ ಕಾರ್ಯದರ್ಶಿ ಚಂದ್ರಹಾಸ್ ರೈ, ಡೈರೆಕ್ಟರಿ ಸಂಪಾದಕಿ ಗೀತಾ ಕಲ್ಯಾಣಪುರ, ನ್ಯಾನ್ಸಿ ಮಸ್ಕರೆನಸ್, ದಯಾವತಿ ಮೆಂಡೋನ್, ಲಿಡಿಯಾ ಡಿ’ಕೋಸ್ಟಾ, ಹೇಮಾ ರಾವ್, ಸೀಮಾ ಮಯ್ಯಾ ಮತ್ತು ಮೊಹಿದಿನ್ ಕುಂಞಿ ಉಪಸ್ಥಿತರಿದ್ದರು

    Post Views: 160

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.