Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳ ಲಿಪ್ ಲಾಕ್ ವಿಡಿಯೋ ವೈರಲ್!
    ಇತ್ತೀಚಿನ ಸುದ್ದಿ

    ಮಂಗಳೂರು: ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳ ಲಿಪ್ ಲಾಕ್ ವಿಡಿಯೋ ವೈರಲ್!

    July 21, 2022
    Share

    ಮಂಗಳೂರು: ನಗರದ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳ ಲಿಪ್ ಲಾಕ್ ವಿಡಿಯೋವೊಂದು ವೈರಲ್ ಆಗಿದೆ. ಇದೀಗ ಈ ದೃಶ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವ ವಿದ್ಯಾರ್ಥಿಯನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಮಂಗಳೂರು ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳು ಖಾಸಗಿ ಕೊಠಡಿಯಲ್ಲಿ ಕಿಸ್ಸಿಂಗ್‌ನಲ್ಲಿ ತೊಡಗಿದ್ದರು ಎನ್ನಲಾಗಿದೆ. ಕಾಲೇಜು ಯೂನಿಫಾರಂನಲ್ಲೇ ಕಿಸ್ಸಿಂಗ್‌ನಲ್ಲಿ ತೊಡಗಿರುವ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಇದೇ ಕಾರಣದಿಂದ ಈ ವಿಡಿಯೋದಲ್ಲಿರುವುದು ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಎನ್ನುವುದು ಬೆಳಕಿಗೆ ಬಂದಿದೆ.

    ವಿದ್ಯಾರ್ಥಿಗಳ ತಂಡದ ಮಧ್ಯೆಯಿದ್ದ ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿಗೆ ಲಿಪ್ ಲಾಕ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಇದೀಗ ಈ ವಿಡಿಯೋ ಮಾಡಿ ವೈರಲ್ ಮಾಡಿರುವ ವಿದ್ಯಾರ್ಥಿಯನ್ನ ಮಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಕಾನೂನು ತಜ್ಞರ ಸಲಹೆ ಪಡೆದ ಕ್ರಮಕ್ಕೆ ‌ಮುಂದಾಗಿದ್ದಾರೆ.

    ಈ ವಿಡಿಯೋದಲ್ಲಿ ಮೂವರು ಯುವಕರು ಹಾಗೂ ಮೂವರು ವಿದ್ಯಾರ್ಥಿನಿಯರಿದ್ದಾರೆ. ಮೂವರು ವಿದ್ಯಾರ್ಥಿನಿಯರು ಕಾಲೇಜು ಯೂನಿಫಾರಂ, ಐಡಿ ಕಾರ್ಡ್ ಸಹಿತ ಇದ್ದರೆ, ಉಳಿದ ಮೂವರು ಯುವಕರು ಯೂನಿಫಾರಂನಲ್ಲಿಲ್ಲ. ಸದ್ಯ ಪೊಲೀಸರು ವಿದ್ಯಾರ್ಥಿನಿಯರು ‌ಹಾಗೂ ಆ ವಿದ್ಯಾರ್ಥಿಗಳ ಮಾಹಿತಿ ಕಲೆ ಹಾಕಿದ್ದು, ಶೀಘ್ರವೇ ಅವರೆಲ್ಲರನ್ನೂ ವಿಚಾರಣೆ ನಡೆಸುವ ಸಾಧ್ಯತೆಯಿದೆ.

    Post Views: 194

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.