Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS : ಸೊರಬ ದೇವಸ್ಥಾನ ರಸ್ತೆಯಲ್ಲಿರುವ ಮದ್ಯದ ಅಂಗಡಿ ಅಮಾನತು : ಸಚಿವ.ಕೆ.ಗೋಪಾಲಯ್ಯ
    ಇತ್ತೀಚಿನ ಸುದ್ದಿ

    BIGG NEWS : ಸೊರಬ ದೇವಸ್ಥಾನ ರಸ್ತೆಯಲ್ಲಿರುವ ಮದ್ಯದ ಅಂಗಡಿ ಅಮಾನತು : ಸಚಿವ.ಕೆ.ಗೋಪಾಲಯ್ಯ

    December 20, 2022
    Share

    ಬೆಳಗಾವಿ : ಸೊರಬ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಮದ್ಯದ ಅಂಗಡಿಯನ್ನು ಅಮಾನತುಗೊಳಿಸಲಾಗಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ವಿಧಾಸಭೆಗಿಂದು ತಿಳಿಸಿದರು.

    ಪ್ರಶ್ನೋತ್ತರ ಕಲಾಪದ‌ ವೇಳೆ ಸೊರವ ಶಾಸಕ ಕುಮಾರ್ ಬಂಗಾರಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಹಿಂದೆ ಬೇರೆ ಸ್ಥಳದಲ್ಲಿದ್ದ ಈ ಮದ್ಯದ ಅಂಗಡಿ ರಸ್ತೆ ಅಗಲೀಕರಣದ ಕಾರಣಕ್ಕೆ 2020 ರಲ್ಲಿ ಅನಿವಾರ್ಯವಾಗಿ ದೇವಸ್ಥಾನದ ರಸ್ತೆಗೆ ಸ್ಥಳಾಂತರಗೊಂಡಿತ್ತು ಇಲ್ಲೂ ಕೂಡ ರಸ್ತೆ ಅಗಲೀಕರಣವಾಗಿದೆ. ಈಗಾಗಲೇ ಅಂಗಡಿ ತೆರವಿಗೆ ನೋಟಿಸ್ ನೀಡಲಾಗಿದೆ.‌ಈ ಮಧ್ಯೆ ಅಂಗಡಿ ಮಾಲೀಕ. ರಾಜ್ಯ ಹೈ ಕೋರ್ಟಿಗೆ ಹೋಗಿದ್ದಾರೆ. ನ್ಯಾಯಾಲಯ 90 ದಿನದಲ್ಲಿ ಇದನ್ನು ತೀರ್ಮಾನಿಸಿ ಎಂದು ಕೆಎಟಿಗೆ ಸೂಚನೆ ನೀಡಿದೆ ಎಂದರು.

    ಶೀಘ್ರದಲ್ಲೇ ಈ ಪ್ರಕರಣವನ್ನು ಬಗೆಹರಿಸಲಾಗುವುದು. ಸದ್ಯಕ್ಕೆ ಮದ್ಯದ ಅಂಗಡಿಯನ್ನು ಅಮಾನತಿನಲ್ಲಿ ಇಡಲಾಗಿದೆ ಎಂದು ಉತ್ತರಿಸಿದರು.ಶ್ರೀ ರಂಗನಾಥಸ್ವಾಮಿ ದೇವಸ್ಥಾನ, ದುರ್ಗಮ್ಮನ ದೇವಸ್ಥಾನ, ಆಂಜನೇಯಸ್ವಾಮಿ ದೇವಸ್ಥಾನ, ಚಂದ್ರಮೌಳೇಶ್ವರಸ್ವಾಮಿ ದೇವಸ್ಥಾನಗಳ ಮಧ್ಯ ಭಾಗದಲ್ಲಿ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರ ಹಿತಾಸಕ್ತಿಗೆ ವಿರುದ್ಧವಾಗಿ ಮದ್ಯದ ಅಂಗಡಿ ತೆರೆಯಲು ಅವಕಾಶ ಕೊಟ್ಟಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಬಂದಿದ್ದಲ್ಲಿ, ಸದರಿ ಮದ್ಯದ ಅಂಗಡಿಯನ್ನು ತೆರವುಗೊಳಿಸಲು ಇದುವರೆಗೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ? ಕಾನೂನಿಗೆ ವಿರುದ್ಧವಾಗಿ ಮದ್ಯದ ಅಂಗಡಿಯನ್ನು ತೆರೆಯಲು ಅವಕಾಶ ಕೊಟ್ಟ ಅಧಿಕಾರಿಗಳ ವಿರುದ್ಧ ಸರ್ಕಾರ ಇದುವರೆಗೆ ಯಾವ ರೀತಿಯ ಕ್ರಮ ಕೈಗೊಂಡಿದೆ ಎಂದು ಸದನದಲ್ಲಿ ಪ್ರಶ್ನಿಸಿದ್ದರು.

    Post Views: 254

    Related Posts

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.