Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ರಾಜ್ಯದಲ್ಲಿ 2 ದಿನ ಮದ್ಯದಂಗಡಿಗಳು ಬಂದ್ : 150 ಕೋಟಿ ರೂ. ನಷ್ಟ!
    ಇತ್ತೀಚಿನ ಸುದ್ದಿ

     ರಾಜ್ಯದಲ್ಲಿ 2 ದಿನ ಮದ್ಯದಂಗಡಿಗಳು ಬಂದ್ : 150 ಕೋಟಿ ರೂ. ನಷ್ಟ!

    May 12, 2023
    Share

    ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎರಡು ದಿನ ಮದ್ಯದಂಗಡಿಗಳು ಬಾಗಿಲು ಹಾಕಿದ್ದಕ್ಕೆ ಸರ್ಕಾರಕ್ಕೆ ಅಂದಾಜು 150 ಕೋಟಿ ರೂ. ನಷ್ಟವಾಗಿದೆ.

    ಅಬಕಾರಿ ಇಲಾಖೆಗೆ ಮದ್ಯಮಾರಾಟದಿಂದ ಪ್ರತಿದಿನ 60-70 ಕೋಟಿ ರೂ.

    ಆದಾಯ ಬರುತ್ತದೆ. ಚುನಾವಣೆ ಹಿನ್ನೆಲೆಯಲ್ಲಿ ತುಸು ಹೆಚ್ಚು ಆದಾಯ ಬರುತ್ತಿತ್ತು. ಆದರೆ ಮತದಾನ ಹಿನ್ನೆಲೆಯಲ್ಲಿ ಮೇ. 8 ರ ಸಂಜೆ ಗಂಟೆಯಿಂದ ಮೇ.11 ರ ಬೆಳಗ್ಗೆ 11ಗಂಟೆಯವರೆಗೆ ಮದ್ಯದಂಗಡಿ ಬಂದ್ ಮಾಡುವಂತೆ ಚುನಾವಣಾ ಆಯೋಗ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮದ್ಯದಂಗಡಿಗಳು ಬಂದ್ ಆಗಿದ್ದವು.

    ಶನಿವಾರ ಮತ ಎಣಿಕೆ ನಡೆಯುವ ಹಿನ್ನೆಲೆಯಲ್ಲಿ ಮೇ. 13 ರ ಬೆಳಗ್ಗೆ 6 ಗಂಟೆಯಿಂದ ಮೇ. 14ರ ಮುಂಜಾನೆ 6 ಗಂಟೆಯವರೆಗೆ ಮದ್ಯದಂಗಡಿಗಳು ಮತ್ತೆ ಬಂದ್ ಆಗಲಿವೆ.

    Post Views: 248

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.