Facebook Twitter Instagram
    Monday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮೋದಿ ಆಗಮನದ ಹಿನ್ನೆಲೆ ಟೆಂಟ್ ಹಾಕಿ ವಾಸಿಸುತ್ತಿದ್ದ ಅಲೆಮಾರಿಗಳ ತೆರವು, ಕಂಗಾಲಾದ 9 ಕುಟುಂಬಗಳು!
    ಇತ್ತೀಚಿನ ಸುದ್ದಿ

    ಮಂಗಳೂರು: ಮೋದಿ ಆಗಮನದ ಹಿನ್ನೆಲೆ ಟೆಂಟ್ ಹಾಕಿ ವಾಸಿಸುತ್ತಿದ್ದ ಅಲೆಮಾರಿಗಳ ತೆರವು, ಕಂಗಾಲಾದ 9 ಕುಟುಂಬಗಳು!

    August 29, 2022
    Share

    ಮಂಗಳೂರು: ಪ್ರಧಾನಿ ಮೋದಿ ಅವರ ಆಗಮನದ ಹಿನ್ನೆಲೆ ಬಂಗ್ರ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಸೆ.2ರಂದು ನಡೆಯುವ ಕಾರ್ಯಕ್ರಮದ ಹಿನ್ನೆಲೆ ಮುಂಜಾಗರೂಕತೆಯ ಕ್ರಮವಾಗಿ ಬಂಗ್ರ ಕೂಳೂರಿನ ಗುರುದ್ವಾರದಲ್ಲಿ ಟೆಂಟ್ ಹಾಕಿ ವಾಸಿಸುತ್ತಿದ್ದ ಅಲೆಮಾರಿಗಳನ್ನು ಪೊಲೀಸರು ಬೆದರಿಸಿ ತೆರಳುವಂತೆ ಸೂಚಿಸಿದ್ದು ಅಲೆಮಾರಿಗಳನ್ನು ಬೀದಿಪಾಲು ಮಾಡಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು.

    ಪೊಲೀಸರು ಬಂಗ್ರಕೂಳೂರು ಪ್ರದೇಶಕ್ಕೆ ತೆರಳಿ ಅಲ್ಲಿ ಟೆಂಟ್ ಹಾಕಿ ಬದುಕು ಸಾಗಿಸುತ್ತಿದ್ದ 9 ಕುಟುಂಬಗಳನ್ನು ತೆರವುಗೊಳಿಸಿದ್ದು ಇದರಿಂದ ಸುಮಾರು 30ಕ್ಕೂ ಅಧಿಕ ಮಂದಿ ಬೀದಿಪಾಲಾಗಿದ್ದಾರೆ ಎಂದು ವರದಿಯಾಗಿತ್ತು.

    ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಭದ್ರತೆ ದೃಷ್ಠಿಯಿಂದ ಕೂಳೂರಿನಲ್ಲಿ ವಾಸವಿದ್ದ ಕುಟುಂಬಕ್ಕೆ ತಾತ್ಕಾಲಿಕ ವ್ಯವಸ್ಥೆ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

    ಭದ್ರತೆ ಮತ್ತು ಪಾರ್ಕಿಂಗ್ ಮತ್ತು ಇತರ ಕಾರ್ಯಕ್ರಮ ಸಂಬಂಧಿತ ಅವಶ್ಯಕತೆಗಳಿಗಾಗಿ ಲಭ್ಯವಿರುವ ಪ್ರತಿಯೊಂದು ಸ್ಥಳವನ್ನು ಬಳಸಿಕೊಳ್ಳಲು ಪೊಲೀಸರು ಅವರನ್ನು ಸ್ಥಳಾಂತರಿಸಲು ಕೇಳಿಕೊಂಡಿದ್ದಾರೆ. ತಾತ್ಕಾಲಿಕ ವಸತಿಗಾಗಿ ಅವರಿಗೆ ಹತ್ತಿರದ ಸ್ಥಳಗಳನ್ನು ಒದಗಿಸಲಾಗುವುದು ಎಂದಿದ್ದಾರೆ.

    Post Views: 122

    Related Posts

    ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ

    June 7, 2025

    ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ

    June 7, 2025

    ಪುತ್ತೂರು: ಗಡಿಪಾರು ನೋಟಿಸ್ ವಿಚಾರಣೆ – 8 ಮಂದಿ ವಕೀಲರ ಮೂಲಕ ಹಾಜರಾತಿ

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.