Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಲೋನ್ ಆ್ಯಪ್‌ ಗಳ ಕಿರುಕುಳ, ಯುವಕ ಆತ್ಮಹತ್ಯೆ..!!
    ಇತ್ತೀಚಿನ ಸುದ್ದಿ

    ಮಂಗಳೂರು: ಲೋನ್ ಆ್ಯಪ್‌ ಗಳ ಕಿರುಕುಳ, ಯುವಕ ಆತ್ಮಹತ್ಯೆ..!!

    June 25, 2025
    Share

    ಮಂಗಳೂರು: ನಗರದಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕೋಡಿಕಲ್‌ನಲ್ಲಿ ಸಂಭವಿಸಿದೆ.

    ಮೃತಪಟ್ಟ ಯುವಕ ಕೋಡಿಕಲ್ ನಿವಾಸಿ ನಿಖಿಲ್ ಪೂಜಾರಿ (30) ಎಂದು ತಿಳಿಯಲಾಗಿದೆ.

    ಬೆಳಗ್ಗೆ ಯುವಕ ಮನೆಯಲ್ಲಿ ಉಪಹಾರ ಸೇವಿಸಿ ಕೋಣೆಗೆ ಹೋಗಿದ್ದ. ಈತ ಸಂಜೆ ಮಲಗುವ ಅಭ್ಯಾಸ ಹೊಂದಿದ್ದ. ಈ ಹಿನ್ನೆಲೆ‌ ಮನೆಯವರು ಆತನ ಬಗ್ಗೆ ಹೆಚ್ಚಿನ ಗಮನ ಹರಿಸಿರಲಿಲ್ಲ.

    ಸಂಜೆಯಾದರೂ ಬಾರದ ಹಿನ್ನೆಲೆ ಮನೆಯವರು ಬಾಗಿಲು ಬಡಿದರೂ, ಕರೆದರೂ ಪ್ರತಿಕ್ರಿಯೆ ಬಂದಿರಲಿಲ್ಲ. ನಂತರ ರಾತ್ರಿ 8.15ರ ವೇಳೆಗೆ ಬಾಗಿಲಿನ ಎಡೆಯಿಂದ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.

    ಪ್ರಾಥಮಿಕ ತನಿಖೆಯಿಂದ ಅರ್ಥಿಕ ಹೊರೆಯಿಂದ‌ ಮೃತಪಟ್ಟಿರುವ ಬಗ್ಗೆ ತಿಳಿದು ಬಂದಿದೆ. ಈತ ವಿವಿಧ ಅ್ಯಪ್ ಗಳಲ್ಲಿ ಸಾಲ‌ ಪಡೆದಿದ್ದು, ಹಿಂತಿರುಗಿಸಲು ಸಾಧ್ಯವಾಗಿರಲಿಲ್ಲ ಎನ್ನಲಾಗಿದೆ.

    ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Post Views: 218

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.