Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬ್ರಹ್ಮಾವರ : ಸಾಸ್ತಾನ ಟೋಲ್ ಬಳಿ ಸ್ಥಳೀಯರಿಂದ ಪ್ರತಿಭಟನೆ – ಹಿಂದಿನಂತೆ ವಿನಾಯಿತಿ ನೀಡಲು ಒತ್ತಾಯ
    ಇತ್ತೀಚಿನ ಸುದ್ದಿ

    ಬ್ರಹ್ಮಾವರ : ಸಾಸ್ತಾನ ಟೋಲ್ ಬಳಿ ಸ್ಥಳೀಯರಿಂದ ಪ್ರತಿಭಟನೆ – ಹಿಂದಿನಂತೆ ವಿನಾಯಿತಿ ನೀಡಲು ಒತ್ತಾಯ

    May 19, 2024
    Share

    ಬ್ರಹ್ಮಾವರ : ಬ್ರಹ್ಮಾವರ ತಾಲೂಕು ವ್ಯಾಪ್ತಿಗೆ ಸೇರಿರುವ ಸಾಸ್ತಾನ ಟೋಲ್ ಗೇಟ್ ಬಳಿ ಹೆದ್ದಾರಿ ಹೋರಾಟ ಸಮಿತಿ ವತಿಯಿಂದ ಸ್ಥಳೀಯರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಇಲ್ಲಿ ಕಾರ್ಯನಿರ್ವಹಿಸುತ್ತಿರುವ ನವಯುಗ ಟೋಲ್ ಗೇಟ್ ನಲ್ಲಿ ಸ್ಥಳೀಯರ ವಾಹನಗಳಿಗೆ ವಿನಾಯಿತಿ ನೀಡುತ್ತಿಲ್ಲ ಮತ್ತು ಫಾಸ್ಟ್ ಟ್ಯಾಗ್ ನ ಹಣಕ್ಕೆ ಕತ್ತರಿ ಹಾಕಲಾಗುತ್ತಿದೆ ಎಂಬುದು ಸ್ಥಳೀಯರ ಆರೋಪವಾಗಿದೆ. ಈ ಹಿನ್ನೆಲೆಯಲ್ಲಿ ದಿಢೀರ್ ಪ್ರತಿಭಟನೆ ಹಮ್ಮಿಕೊಂಡು ಆಕ್ರೋಶ ಹೊರ ಹಾಕಿದರು. ಈ ಹಿಂದೆ ಸ್ಥಳೀಯ ವಾಹನಗಳಿಗೆ ಇಲ್ಲಿ ಟೋಲ್ ವಿನಾಯಿತಿ ಇತ್ತು. ಆದರೆ, ಹೊಸ ಆಡಳಿತ ಮಂಡಳಿ ಬಂದ ಹಿನ್ನೆಲೆಯಲ್ಲಿ ನಿಯಮ ಬದಲಾಯಿಸಲಾಗಿದೆ. ಇದನ್ನು ರದ್ದಪಡಿಸಿ ಹಿಂದಿನಂತೆ ವಿನಾಯಿತಿ ನೀಡಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.

    Post Views: 218

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.