Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರಿನಲ್ಲಿ PFI, ಸಹ ಸಂಘಟನೆಗಳ 12 ಕಚೇರಿಗಳಿಗೆ ಬೀಗ
    ಇತ್ತೀಚಿನ ಸುದ್ದಿ

    ಮಂಗಳೂರಿನಲ್ಲಿ PFI, ಸಹ ಸಂಘಟನೆಗಳ 12 ಕಚೇರಿಗಳಿಗೆ ಬೀಗ

    September 29, 2022
    Share

    ಮಂಗಳೂರು: ಕಾನೂನುಬಾಹಿರ ಚಟುವಟಿಕೆಗಳ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಪಿಎಫ್ಐ ಸಂಘಟನೆ ಹಾಗೂ ಅದರ ಅಂಗ ಸಂಸ್ಥೆಗಳನ್ನು ಬ್ಯಾನ್ ಮಾಡಿರುವ ಬೆನ್ನಲ್ಲೇ ಇದೀಗ ಮಂಗಳೂರು ಪೊಲೀಸರು ಈ ಸಂಘಟನೆಗಳ 12 ಕಚೇರಿಗಳಿಗೆ ಬೀಗಮುದ್ರೆ ಜಡಿದಿದ್ದಾರೆ‌.

    ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 10 ಪಿಎಫ್ಐ ಕಚೇರಿಗಳು, 1 ಸಿಎಫ್ಐ ಕಚೇರಿ, 1 ಐಇ ಕಚೇರಿಗೆ ಬೀಗ ಜಡಿಯಲಾಗಿದೆ. ಪಣಂಬೂರು ಠಾಣಾ ವ್ಯಾಪ್ತಿಯ ಕಸಬಾ ಬೆಂಗ್ರೆ, ಸುರತ್ಕಲ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟು, ಕಾಟಿಪಳ್ಳ -2ನೇ ಬ್ಲಾಕ್, ಬಜ್ಪೆ ಠಾಣಾ ವ್ಯಾಪ್ತಿಯ ಅಡ್ಡೂರು, ಕಿನ್ನಿಪದವು, ಉಳ್ಳಾಲ ಠಾಣಾ ವ್ಯಾಪ್ತಿಯ ಕೆ.ಸಿ.ರೋಡ್, ಕೊಣಾಜೆ ಠಾಣಾ ವ್ಯಾಪ್ತಿಯ ಇನೋಳಿ, ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಲ್ಲೂರು, ಮಂಗಳೂರು ಸೌತ್ ಠಾಣಾ ವ್ಯಾಪ್ತಿಯ ನೆಲ್ಲಿಕಾಯಿ ರಸ್ತೆ,‌ ಮಂಗಳೂರು ಉತ್ತರ ಠಾಣಾ ವ್ಯಾಪ್ತಿಯ ಕುದ್ರೋಳಿ – ಕರ್ಬಲಾ ರಸ್ತೆಯ ಕಚೇರಿಗಳು ಸೇರಿ ಪಿಎಫ್ಐನ ಒಟ್ಟು 10 ಕಚೇರಿಗಳಿಗೆ ಪೊಲೀಸರು ಬೀಗ ಜಡಿದಿದ್ದಾರೆ.

    ಅದೇ ರೀತಿ ಮಂಗಳೂರು ಉತ್ತರ ಠಾಣಾ ವ್ಯಾಪ್ತಿಯ ಅಝಿಝುದ್ದೀನ್ ರಸ್ತೆಯ ಒಂದು ಸಿಎಫ್ಐ ಕಚೇರಿ ಹಾಗೂ ಮಂಗಳೂರು ದಕ್ಷಿಣ ಠಾಣಾ ವ್ಯಾಪ್ತಿಯ ರಾವ್ ಆ್ಯಂಡ್ ರಾವ್ ಸರ್ಕಲ್ ನ ಇನ್ಫಾರ್ಮೇಶನ್ ಆ್ಯಂಡ್ ಎಂಪವರ್ ಮೆಂಟ್ ಕಚೇರಿಗೆ ಪೊಲೀಸರು ಬೀಗಮುದ್ರೆಯನ್ನು ಜಡಿದಿದ್ದಾರೆ.

    Post Views: 175

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.