Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಅಂತಾರಾಷ್ಟ್ರೀಯ»ಮಾ. 16 ಕ್ಕೆ ಲೋಕಸಭೆ ಚುನಾವಣೆ ದಿನಾಂಕ ಘೋಷಣೆ
    ಅಂತಾರಾಷ್ಟ್ರೀಯ

    ಮಾ. 16 ಕ್ಕೆ ಲೋಕಸಭೆ ಚುನಾವಣೆ ದಿನಾಂಕ ಘೋಷಣೆ

    March 15, 2024
    Share

    ನವದೆಹಲಿ: 2024 ರ ಲೋಕಸಭಾ ಚುನಾವಣೆಯ ದಿನಾಂಕಗಳನ್ನು ಶನಿವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು ಎಂದು ಭಾರತೀಯ ಚುನಾವಣಾ ಆಯೋಗ ಇಂದು ಮಧ್ಯಾಹ್ನ ತಿಳಿಸಿದೆ. ದೆಹಲಿ, ಮಾ.15: ಲೋಕಸಭೆ ಚುನಾವಣಾ) ದಿನಾಂಕವನ್ನು ಮಾ.16ರಂದು ಘೋಷಣೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ. ಚುನಾವಣಾ ಆಯೋಗದ ನೂತನ ಆಯುಕ್ತರು, ನಾಳೆ ಸಂಜೆ 3.00 ಗಂಟೆ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ಇಂದು (ಮಾ.15) ನೂತನ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ಅವರು ಅಧಿಕಾರ ಸ್ವೀಕಾರಿಸಿದ್ದಾರೆ. ಈಗಾಗಲೇ ಚುನಾವಣಾ ಆಯೋಗವು ವಿವಿಧ ರಾಜ್ಯಗಳಲ್ಲಿ ಸಾರ್ವತ್ರಿಕ ಚುನಾವಣೆ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದೆ. ವರದಿಗಳ ಪ್ರಕಾರ, ಆಯೋಗವು ಲೋಕಸಭೆ ಚುನಾವಣೆ ವೇಳಾಪಟ್ಟಿಯನ್ನು ಅಂತಿಮಗೊಳಿಸುವಲ್ಲಿ ಕಾರ್ಯನಿರತವಾಗಿದೆ. ಈ ಸಮಯಲ್ಲಿ ಇದೀಗ ನೂತನ ಆಯುಕ್ತರ ನೇಮಕದ ಮಾಡಿ. ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ ನೀಡದಿದ್ದಾರೆ. ಇದರ ಜತೆಗೆ 18ನೇ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯ ಬಗ್ಗೆ ತಿಳಿಸಿದೆ.

    Post Views: 721

    Related Posts

    ದುಬೈನಲ್ಲಿ ಎಂಸಿಸಿ ಬ್ಯಾಂಕ್ ಎನ್‌ಆರ್‌ಐ ‘ಅಂತರ್ದೃಷ್ಟಿ ಮತ್ತು ಸಂವಾದ’ ಸಭೆ

    June 20, 2025

    ಭಾರತದಿಂದ ಪಾಕ್ ನ 3 ಫೈಟರ್ ಜೆಟ್‌ ನಾಶ, ಪಾಕ್ ಪೈಲಟ್ ಜೀವಂತ ಸೆರೆ

    May 9, 2025

    ಹಿಜಾಬ್ ವಿರೋಧಿಸಿ ಒಳ ಉಡುಪಿನಲ್ಲಿ ಬಿದಿಗಿಳಿದ ವಿದ್ಯಾರ್ಥಿನಿ

    November 3, 2024
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.