Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ಳಂಬೆಳಗ್ಗೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತನ ಮನೆ ಮೇಲೆ ಲೋಕಾಯುಕ್ತ ದಾಳಿ
    ಇತ್ತೀಚಿನ ಸುದ್ದಿ

    ಬೆಳ್ಳಂಬೆಳಗ್ಗೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತನ ಮನೆ ಮೇಲೆ ಲೋಕಾಯುಕ್ತ ದಾಳಿ

    July 19, 2024
    Share

    ಮಂಗಳೂರು : ಮಹಾನಗರ ಪಾಲಿಕೆ ಆಯುಕ್ತರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ.

    ಪಾಲಿಕೆ ಆಯುಕ್ತ ಕೆಎ ಎಸ್ ಗ್ರೇಡ್ ಅಧಿಕಾರಿ ಆನಂದ್ ಎಂಬವರ ನಿವಾಸದ ಮೇಲೆ ದಾಳಿ ನಡೆಸಿದ್ದು, ಕಮಿಷನರ್ ಕಚೇರಿ ಹಾಗೂ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ಬೆಂಗಳೂರು, ಶಿವಮೊಗ್ಗ, ಯಾದಗಿರಿ, ತುಮಕೂರು, ಬೆಂಗಳೂರು ಗ್ರಾಮಾಂತರ ಸಹಿತ 52 ಕಡೆಗಳಲ್ಲಿ ಏಕಕಾಲಕ್ಕೆ ನೂರಕ್ಕೂ ಅಧಿಕ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

    Post Views: 251

    Related Posts

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.