Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರು ಹೊತ್ತಿ ಉರಿದು ಲೋಕಾಯುಕ್ತ ಇನ್ಸ್ ಪೆಕ್ಟರ್ ಸಜೀವ ದಹನ.!
    ಇತ್ತೀಚಿನ ಸುದ್ದಿ

    ಕಾರು ಹೊತ್ತಿ ಉರಿದು ಲೋಕಾಯುಕ್ತ ಇನ್ಸ್ ಪೆಕ್ಟರ್ ಸಜೀವ ದಹನ.!

    December 6, 2025
    Share

     ಭೀಕರ ರಸ್ತೆ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಮೃತಪಟ್ಟ ಪ್ರಕರಣ ಮಾಸುವ ಮುನ್ನ ಮತ್ತೊಂದು ದುರಂತ ಸಂಭವಿಸಿದ್ದು, ಕಾರು ಅಪಘಾತದಲ್ಲಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಸಜೀವ ದಹನವಾಗಿದ್ದಾರೆ.

    ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರ ವಲಯದಲ್ಲಿ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಪರಿಣಾಮ ಲೋಕಾಯುಕ್ತ ಇನ್ಸ್ ಪೆಕ್ಟರ್ ಸಜೀವ ದಹನವಾಗಿದ್ದಾರೆ. ಹಾವೇರಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಮೃತಪಟ್ಟವರು.

    ನಿನ್ನೆ i20 ಕಾರ್ ನಲ್ಲಿ ಗದಗ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿದೆ. ಈ ವೇಳೆ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದ್ದರಿಂದ ಪಂಚಾಕ್ಷರಿ ಅವರಿಗೆ ಕಾರು ಲಾಕ್ ತೆಗೆದು ಹೊರಬರಲು ಸಾಧ್ಯವಾಗಿಲ್ಲ. ಪರಿಣಾಮ ಅವರು ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ. ಸ್ಥಳಕ್ಕೆ ಅಣ್ಣಿಗೇರಿ ಠಾಣೆ ಪೋಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ.

    Post Views: 135

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.